ಜನರ ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಯೋಜನೆ ಪೂರಕವಾಗಲಿ: ನಿರ್ದೇಶಕ ಚಂದ್ರಶೇಖರ
ವೀರೇಂದ್ರ ಹೆಗಡೆಯವರ ಆಶಯದಂತೆ ಗ್ರಾಮೀಣ ಜನರ ಬದುಕಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಅಭಿವೃದ್ಧಿಗೆ ಪೂರಕವಾದಂತ ಯೋಜನೆಯ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕ ಚಂದ್ರಶೇಖರ.ಜೆ ಹೇಳಿದರು.Last Updated 20 ಸೆಪ್ಟೆಂಬರ್ 2024, 15:44 IST