ಮೈತ್ರಿಕೂಟ ಭಯೋತ್ಪಾದಕರ ಒಕ್ಕೂಟ: ಸಂಸತ್ತಿನಲ್ಲಿ ಸಂಘರ್ಷ ಸೃಷ್ಟಿಸಿದ ಹೇಳಿಕೆ
ಬಿಜೆಪಿ ವಿರೋಧಿ ಪಕ್ಷಗಳ ಮೈತ್ರಿಕೂಟವು ‘ಭಯೋತ್ಪಾದಕರ ಒಕ್ಕೂಟ’ ಎಂದು ಬಿಜೆಪಿ ಸಂಸದ ಹುಕುಂ ದೇವ್ ನಾರಾಯಣ್ ಯಾದವ್ ಅವರು ಹೇಳಿದ್ದು ಲೋಕಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಕೈ ಕೈ ಮಿಲಾಯಿಸುವಂತಹ ಸನ್ನಿವೇಶ ಸೃಷ್ಟಿಸಿತು.Last Updated 5 ಫೆಬ್ರುವರಿ 2019, 18:20 IST