ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Human Rights Council

ADVERTISEMENT

ಕೆ.ಪಿ.ಅಶ್ವಿನಿ ಸಂದರ್ಶನ | 'ಲಿಂಗ ತಾರತಮ್ಯ ವಿರುದ್ಧ ದನಿಯಾಗುವ ಒಲವು'

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ಸ್ವತಂತ್ರ ತಜ್ಞೆಯಾಗಿ (Special rapporteur )ಕೋಲಾರ ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ಕೆ.ಪಿ.ಅಶ್ವಿನಿ ನೇಮಕವಾಗಿದ್ದು, ಈ ಹುದ್ದೆಗೆ ನೇಮಕವಾದ ಭಾರತ ಮತ್ತು ಏಷ್ಯಾದ ಮೊದಲ ವ್ಯಕ್ತಿ ಅವರು. ಅವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ...
Last Updated 23 ಅಕ್ಟೋಬರ್ 2022, 19:30 IST
ಕೆ.ಪಿ.ಅಶ್ವಿನಿ ಸಂದರ್ಶನ | 'ಲಿಂಗ ತಾರತಮ್ಯ ವಿರುದ್ಧ ದನಿಯಾಗುವ ಒಲವು'

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ಕೋಲಾರದ ಯುವತಿ ಅಶ್ವಿನಿ ನೇಮಕ

ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್‌ಎಚ್‌ಆರ್‌ಸಿ) ಸ್ವತಂತ್ರ ತಜ್ಞೆಯಾಗಿ(Special Rapporteur–SR) ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ದಲಿತ ಯುವತಿ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ. ಜಿನೀವಾದಲ್ಲಿ ಇದೇ 7ರಂದು ಮುಕ್ತಾಯವಾದ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಅಶ್ವಿನಿ ಅವರ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಈ ಹುದ್ದೆಗೆ ಅಶ್ವಿನಿ ಸೇರಿದಂತೆ ಮೂವರ ಹೆಸರು ಕೇಳಿ ಬಂದಿದ್ದವು. ಜಿನೆವಾದಲ್ಲಿ ನವೆಂಬರ್ 1ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಅವರ ಅಧಿಕಾರ ಅವಧಿ ಆರು ವರ್ಷ.ಈ ಹುದ್ದೆಗೆ ನೇಮಕವಾದ ಏಷ್ಯಾ ಮತ್ತು ಭಾರತದ ಮೊದಲವ್ಯಕ್ತಿಯಾಗಿದ್ದಾರೆ.
Last Updated 18 ಅಕ್ಟೋಬರ್ 2022, 20:29 IST
ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ಕೋಲಾರದ ಯುವತಿ ಅಶ್ವಿನಿ ನೇಮಕ

ಡಿ.ಸಿ, ಎಸ್‌.ಪಿ ಖುದ್ದು ಹಾಜರಿಗೆ ಸಮನ್ಸ್‌ ನೀಡಿದ ಮಾನವ ಹಕ್ಕುಗಳ ಆಯೋಗ

ಕಾರವಾರ: ‘ಹೊನ್ನಾವರದ ಟೊಂಕಾದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸಲಾಗಿದೆ’ ಎಂಬ ದೂರಿಗೆ ಸಂಬಂಧಿಸಿ, ಅ.28ರಂದು ಖುದ್ದು ಹಾಜರಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸೋಮವಾರ ಸಮನ್ಸ್ ಜಾರಿ ಮಾಡಿದೆ.
Last Updated 13 ಸೆಪ್ಟೆಂಬರ್ 2022, 6:55 IST
fallback

ಪಾಕ್ ಆಕ್ರಮಿತ ಕಾಶ್ಮೀರ ಜನರಿಂದ ಪಾಕಿಸ್ತಾನ ವಿರುದ್ಧ ಪ್ರತಿಭಟನೆ

ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್–ಬಾಲ್ಟಿಸ್ತಾನದ ರಾಜಕೀಯ ಹೋರಾಟಗಾರರು ಸ್ವಿಜರ್ಲೆಂಡ್‌ನ ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಕಚೇರಿ ಎದುರು ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
Last Updated 26 ಸೆಪ್ಟೆಂಬರ್ 2021, 4:52 IST
ಪಾಕ್ ಆಕ್ರಮಿತ ಕಾಶ್ಮೀರ ಜನರಿಂದ ಪಾಕಿಸ್ತಾನ ವಿರುದ್ಧ ಪ್ರತಿಭಟನೆ

ಪರಿಸರದ ಬಿಕ್ಕಟ್ಟುಗಳು ಮಾನವ ಹಕ್ಕುಗಳಿಗಿರುವ ಅತಿದೊಡ್ಡ ಸವಾಲು: ವಿಶ್ವಸಂಸ್ಥೆ

ಹವಾಮಾನ ಬದಲಾವಣೆ, ಜನಸಂಖ್ಯೆ ಮತ್ತು ಪ್ರಾಕೃತಿಕ ವಿನಾಶದಂತಹ ʼತ್ರಿವಳಿ ಜಾಗತಿಕ ಬಿಕ್ಕಟ್ಟುʼಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳಿಗಿರುವ ಏಕೈಕ ದೊಡ್ಡ ಸವಾಲು ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥೆ ಮಿಚೇಲ್‌ ಬ್ಯಾಚೆಲೆಟ್‌ ಹೇಳಿದ್ದಾರೆ.
Last Updated 13 ಸೆಪ್ಟೆಂಬರ್ 2021, 10:54 IST
ಪರಿಸರದ ಬಿಕ್ಕಟ್ಟುಗಳು ಮಾನವ ಹಕ್ಕುಗಳಿಗಿರುವ ಅತಿದೊಡ್ಡ ಸವಾಲು: ವಿಶ್ವಸಂಸ್ಥೆ

ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ವಿಫಲ: ಆಂತೋಣಿ ಸೆಬಾಸ್ಟಿಯನ್‌

ಅಧಿಕಾರಿಗಳ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷರ ಅಸಮಾಧಾನ
Last Updated 16 ಫೆಬ್ರುವರಿ 2021, 12:05 IST
ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ವಿಫಲ: ಆಂತೋಣಿ ಸೆಬಾಸ್ಟಿಯನ್‌

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆ

ಕಣದಲ್ಲಿದ್ದ 18 ರಾಷ್ಟ್ರಗಳ ಪೈಕಿ ಅತ್ಯಧಿಕ ಮತಗಳನ್ನು ಪಡೆದ ಭಾರತವು, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಆಯ್ಕೆಯಾಗಿದೆ.
Last Updated 13 ಅಕ್ಟೋಬರ್ 2018, 5:31 IST
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆ
ADVERTISEMENT

‘ಒಂದು ಚುನಾವಣೆ, ಮೂರ್ಖತನದ ಪ್ರಸ್ತಾವ’

ಮಾನವ ಹಕ್ಕುಗಳ ಪರ, ಭ್ರಷ್ಟಾಚಾರದ ವಿರುದ್ಧದ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಡವಳಿಕೆ, ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯ ವಾತಾವರಣದ ಬಗ್ಗೆ ಮಾತನಾಡಿದ್ದಾರೆ.
Last Updated 8 ಸೆಪ್ಟೆಂಬರ್ 2018, 20:07 IST
‘ಒಂದು ಚುನಾವಣೆ, ಮೂರ್ಖತನದ ಪ್ರಸ್ತಾವ’

ಮಾನವ ಹಕ್ಕು ಮಂಡಳಿಯಿಂದ ಹೊರಕ್ಕೆ: ಅಮೆರಿಕ ನಿರ್ಧಾರ

ವಿಶ್ವಸಂಸ್ಥೆ ಸದಸ್ಯ ರಾಷ್ಟ್ರಗಳ ಬೂಟಾಟಿಕೆಗೆ ಖಂಡನೆ
Last Updated 20 ಜೂನ್ 2018, 16:45 IST
ಮಾನವ ಹಕ್ಕು ಮಂಡಳಿಯಿಂದ ಹೊರಕ್ಕೆ: ಅಮೆರಿಕ ನಿರ್ಧಾರ
ADVERTISEMENT
ADVERTISEMENT
ADVERTISEMENT