ರಾಜ್ಯದಲ್ಲಿ ಮಾನವ ಹಕ್ಕು ಉಲ್ಲಂಘನೆ: ನಾಲ್ಕು ವರ್ಷದಲ್ಲಿ 23,566 ಪ್ರಕರಣ ದಾಖಲು
ರಾಜ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಏರುಗತಿಯಲ್ಲಿ ಸಾಗಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ 23,566 ಪ್ರಕರಣಗಳು ದಾಖಲಾಗಿವೆ.Last Updated 6 ಜನವರಿ 2025, 23:30 IST