ಮಾನವ ಕಳ್ಳ ಸಾಗಣೆ ತಡೆಗೆ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ
ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸಲಹೆ ನೀಡಿದರು.Last Updated 1 ಆಗಸ್ಟ್ 2023, 6:04 IST