ಬಿಜೆಪಿ–ಕಾಂಗ್ರೆಸ್ ಶಾಸಕರ ಜಟಾಪಟಿ: ಹುಮನಾಬಾದ್ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ
Bidar Political Tension: ತೀವ್ರ ಜಟಾಪಟಿಯ ಬಳಿಕ ಹುಮನಾಬಾದ್ ಪಟ್ಟಣದಲ್ಲಿ ಶಾಸಕರ ನಡುವಿನ ಜಗಳ ಹಿನ್ನೆಲೆ ಶಾಂತಿ ಕಾಪಾಡುವ ಉದ್ದೇಶದಿಂದ ತಹಶೀಲ್ದಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 5 ಜನವರಿ 2026, 13:11 IST