ಹಿರಿಯೂರು: ಸೊಂಡೆಕೆರೆ ಗ್ರಾಮದಲ್ಲಿ ಭಕ್ತಿ–ಭಾವದ ಬನದ ಹುಣ್ಣಿಮೆ
Banada Hunnime Celebrations: ಹಿರಿಯೂರು ತಾಲ್ಲೂಕಿನ ಸೊಂಡೆಕೆರೆ ಗ್ರಾಮದ ಕೆಂಚಾಂಬದೇವಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮಗಳು ವೈಭವದಿಂದ ಜರುಗಿದವು.Last Updated 6 ಜನವರಿ 2026, 7:04 IST