ಬೊಗಳೆ ಬಿಡುವುದು ಬಿಡಿ, ಅಭಿವೃದ್ಧಿ ಬಗ್ಗೆ ಮಾತನಾಡಿ: BJP ನಾಯಕರಿಗೆ ವಿಶ್ವನಾಥ್
‘ಬಿಜೆಪಿ ರಾಜ್ಯ ಘಟಕದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ಬೆಳವಣಿಗೆಯನ್ನು ಜನರು ಒಪ್ಪುವುದಿಲ್ಲ. ಬಯ್ಯುವುದು, ಬೊಗಳೆ ಬಿಡುವುದೇ ಕೆಲಸವಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡಿ’ ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಸಲಹೆ ನೀಡಿದರು.Last Updated 1 ಡಿಸೆಂಬರ್ 2024, 8:30 IST