ಹೈದರಾಬಾದ್ ಅವಳಿ ಬಾಂಬ್ ಸ್ಫೋಟ ಪ್ರಕರಣ: ಇಬ್ಬರಿಗೆ ಗಲ್ಲು, ಒಬ್ಬನಿಗೆ ಜೀವಾವಧಿ
ಅನೀಕ್ ಶಫೀಕ್ ಸೈಯದ್ ಮತ್ತು ಮೊಹಮ್ಮದ್ ಅಕ್ಬರ್ ಇಸ್ಮಾಯಿಲ್ ಚೌಧರಿ ದೋಷಿಎಂದುಸೆ.4ರಂದು ನ್ಯಾಯಾಲಯ ತೀರ್ಪು ನೀಡಿತ್ತು. ಇಂದು ಈ ಇಬ್ಬರೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.Last Updated 10 ಸೆಪ್ಟೆಂಬರ್ 2018, 13:27 IST