ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

IAF Helicopter

ADVERTISEMENT

ಜಾರ್ಖಂಡ್‌ ರೋಪ್‌ವೇ ದುರಂತ: ಹೆಲಿಕಾಪ್ಟರ್‌ನಿಂದ ಉರುಳಿದ ಮತ್ತೊಬ್ಬ ವ್ಯಕ್ತಿ

ದೇವಘರ್‌: ಜಾರ್ಖಂಡ್‌ನ ದೇವಘರ್‌ನಲ್ಲಿ ಕೇಬಲ್‌ ಕಾರುಗಳಲ್ಲಿ ಸಿಲುಕಿದ್ದ ಎಲ್ಲ ಪ್ರವಾಸಿಗರನ್ನು ಮಂಗಳವಾರ ರಕ್ಷಿಸಲಾಗಿದೆ. ಆದರೆ, ರಕ್ಷಣಾ ಕಾರ್ಯಾಚರಣೆಯ ವೇಳೆ ಹೆಲಿಕಾಪ್ಟರ್‌ನೊಳಗೆ ಎಳೆದುಕೊಳ್ಳುವಾಗ ಮತ್ತೊಬ್ಬ ವ್ಯಕ್ತಿ ಆಯತಪ್ಪಿ ಬಿದ್ದು ಸಾವಿಗೀಡಾಗಿದ್ದಾರೆ. ಈ ಮೂಲಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
Last Updated 12 ಏಪ್ರಿಲ್ 2022, 11:24 IST
ಜಾರ್ಖಂಡ್‌ ರೋಪ್‌ವೇ ದುರಂತ: ಹೆಲಿಕಾಪ್ಟರ್‌ನಿಂದ ಉರುಳಿದ ಮತ್ತೊಬ್ಬ ವ್ಯಕ್ತಿ

ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್ ನಿಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಸಂತಾಪ

ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Last Updated 15 ಡಿಸೆಂಬರ್ 2021, 8:48 IST
ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್ ನಿಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಸಂತಾಪ

ಪ್ರಾಣ ಪಣಕ್ಕಿಟ್ಟು ಯುದ್ಧ ವಿಮಾನ ರಕ್ಷಿಸಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌

ನವದೆಹಲಿ: ಭಾರತೀಯ ವಾಯುಪಡೆಯ ಅನುಭವಿ ಪೈಲಟ್‌ ಎನಿಸಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಎಂಐ17ವಿ5 ಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದರು. ತಮಿಳುನಾಡಿನ ವೆಲ್ಲಿಂಗ್‌ಟನ್ ಸೇನಾ ಆಸ್ಪತ್ರೆಯಲ್ಲಿ ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಬುಧವಾರ ಕೊನೆಯುಸಿರೆಳೆದರು.
Last Updated 15 ಡಿಸೆಂಬರ್ 2021, 7:46 IST
ಪ್ರಾಣ ಪಣಕ್ಕಿಟ್ಟು ಯುದ್ಧ ವಿಮಾನ ರಕ್ಷಿಸಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌

ಪ್ರವಾಹದಲ್ಲಿ ರಕ್ಷಣೆಗೆ ಹೋದ ಸಚಿವ; ಅವರನ್ನು ಉಳಿಸಲು ಧಾವಿಸಿದ ವಾಯುಪಡೆ!

ಮಧ್ಯ ಪ್ರದೇಶ ಪ್ರವಾಹ
Last Updated 5 ಆಗಸ್ಟ್ 2021, 3:32 IST
ಪ್ರವಾಹದಲ್ಲಿ ರಕ್ಷಣೆಗೆ ಹೋದ ಸಚಿವ; ಅವರನ್ನು ಉಳಿಸಲು ಧಾವಿಸಿದ ವಾಯುಪಡೆ!

ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.
Last Updated 1 ಮೇ 2019, 18:19 IST
fallback
ADVERTISEMENT
ADVERTISEMENT
ADVERTISEMENT
ADVERTISEMENT