ಅಂತರರಾಷ್ಟ್ರೀಯ ಕ್ರಿಕೆಟ್ಗೆ ಅಶ್ವಿನ್ ವಿದಾಯ: ವಿಶ್ವದ ಪ್ರತಿಕ್ರಿಯೆ ಹೀಗಿತ್ತು..
ಕೇರಂ ಬಾಲ್ ತಜ್ಞ ಎಂದೇ ಕರೆಯಲಾಗುವ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಕ್ರಿಕೆಟ್ ಜಗತ್ತು ಅವರ ನಿವೃತ್ತಿಯ ಕುರಿತು ಪ್ರತಿಕ್ರಿಯಿಸಿದೆ.Last Updated 18 ಡಿಸೆಂಬರ್ 2024, 10:02 IST