ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಐಎಎಸ್, ಕೆಎಎಸ್ ಹುದ್ದೆಗಳ ಹಂಚಿಕೆ
Administrative Restructure: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ನಗರ ಪಾಲಿಕೆಗಳಿಗೆ ಐಎಎಸ್, ಕೆಎಎಸ್, ಐಪಿಎಸ್ ಹಾಗೂ ಕೆಎಸ್ಪಿಎಸ್ ಹುದ್ದೆಗಳನ್ನು ಹಂಚಿಕೆ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹಾಲಿ ವಾರ್ಡ್ಗಳೇ ಮುಂದುವರಿಯಲಿವೆ ಎಂದು ಸ್ಪಷ್ಟನೆ ನೀಡಲಾಗಿದೆ.Last Updated 31 ಆಗಸ್ಟ್ 2025, 23:55 IST