ಶುಕ್ರವಾರ, 23 ಜನವರಿ 2026
×
ADVERTISEMENT

IAS IPS Transfer

ADVERTISEMENT

ಐಎಎಸ್‌ ಅಧಿಕಾರಿಗಳಿಗೆ ಬಡ್ತಿ–ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

IAS Officer Transfers: ರಿತೇಶ್‌ ಕುಮಾರ್‌ ಸಿಂಗ್, ರಶ್ಮಿ ಮಹೇಶ್ ಸೇರಿದಂತೆ ಹಲವಾರು ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದ್ದು, ಕೆಲರನ್ನು ವರ್ಗಾವಣೆ ಮಾಡಲಾಗಿದೆ. ಅಧಿಕೃತ ಆದೇಶ ಬುಧವಾರ ಹೊರಡಿಸಲಾಗಿದೆ.
Last Updated 31 ಡಿಸೆಂಬರ್ 2025, 23:30 IST
ಐಎಎಸ್‌ ಅಧಿಕಾರಿಗಳಿಗೆ ಬಡ್ತಿ–ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ರೋಹಿಣಿ ಸಿಂಧೂರಿ, ಡಿ. ರೂಪ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Karnataka Officer Transfers: ರೂಪಾ ಬೆಂಗಳೂರು ಎಡಿಜಿಪಿ, ರೋಹಿಣಿ ಸಿಂಧೂರಿ ಕಾರ್ಮಿಕ ಇಲಾಖೆ, ಅಕ್ರಂ ಪಾಷ ಕೆಎಸ್‌ಆರ್‌ಟಿಸಿ ಎಂಡಿಯಾಗಿ ನೇಮಕ
Last Updated 12 ಜೂನ್ 2025, 8:21 IST
ರೋಹಿಣಿ ಸಿಂಧೂರಿ, ಡಿ. ರೂಪ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ಮೂವರು ಐಎಎಸ್‌ ಅಧಿಕಾರಿಗಳ ವರ್ಗ

ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಎಂ.ಎಸ್‌. ಶ್ರೀಕರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.
Last Updated 20 ಡಿಸೆಂಬರ್ 2023, 16:27 IST
ಮೂವರು ಐಎಎಸ್‌ ಅಧಿಕಾರಿಗಳ ವರ್ಗ

ಬೆಂಗಳೂರು: ಒಂಬತ್ತು ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಒಳಗೊಂಡಂತೆ ಒಂಬತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕಪಿಲ್ ಮೋಹನ್–ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ. ಟಿ.ಕೆ. ಅನಿಲ್‌ಕುಮಾರ್–ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ). ಎನ್.ವಿ. ಪ್ರಸಾದ್–ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಎನ್. ಜಯರಾಮ್–ಕಾರ್ಯದರ್ಶಿ, ಕಂದಾಯ ಇಲಾಖೆ. ಬಗಾದಿ ಗೌತಮ್– ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಪಿ.ಐ. ಶ್ರೀವಿದ್ಯಾ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇ–ಆಡಳಿತ.
Last Updated 21 ಅಕ್ಟೋಬರ್ 2022, 20:29 IST
ಬೆಂಗಳೂರು: ಒಂಬತ್ತು ಜಿಲ್ಲಾಧಿಕಾರಿಗಳ ವರ್ಗಾವಣೆ

ಸಿಎಂ ಕಾರ್ಯದರ್ಶಿ ಸೇರಿ 17 ಐಎಎಸ್‌ಗಳ ವರ್ಗ: BBMPಗೆ ತುಷಾರ್, KPSCಗೆ ರಾಜೇಂದ್ರ

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 ಹಿರಿಯ ಹಾಗೂ ಕಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
Last Updated 5 ಮೇ 2022, 12:39 IST
ಸಿಎಂ ಕಾರ್ಯದರ್ಶಿ ಸೇರಿ 17 ಐಎಎಸ್‌ಗಳ ವರ್ಗ: BBMPಗೆ ತುಷಾರ್, KPSCಗೆ ರಾಜೇಂದ್ರ

ಐಎಎಸ್‌, ಐಎಎಸ್ ಅಧಿಕಾರಿಗಳ ವರ್ಗಾವಣೆ ಭರಾಟೆ

ಬೆಂಗಳೂರು: ಐಎಎಸ್‌, ಐಎಫ್ಎಸ್‌, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಸರ್ಕಾರ ಮುಂದಾಗಿದೆ.
Last Updated 6 ಆಗಸ್ಟ್ 2018, 19:30 IST
ಐಎಎಸ್‌, ಐಎಎಸ್ ಅಧಿಕಾರಿಗಳ ವರ್ಗಾವಣೆ ಭರಾಟೆ
ADVERTISEMENT
ADVERTISEMENT
ADVERTISEMENT
ADVERTISEMENT