ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವ: IAS ಅಧಿಕಾರಿ ಸುಪ್ರಿಯಾ ಸಾಧನೆ ಹೀಗಿದೆ
UN Champions of the Earth: ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವ 'ಚಾಂಪಿಯನ್ಸ್ ಆಫ್ ದಿ ಅರ್ಥ್' ಪ್ರಶಸ್ತಿಯನ್ನು ತಮಿಳುನಾಡಿನ ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರಿಗೆ ನೀಡಲಾಗಿದೆ. ನೈರೋಬಿಯಲ್ಲಿ ಈ ಪ್ರಶಸ್ತಿ ಸ್ವೀಕರಿಸಿದರು.Last Updated 11 ಡಿಸೆಂಬರ್ 2025, 13:11 IST