ಬುಧವಾರ, 5 ನವೆಂಬರ್ 2025
×
ADVERTISEMENT

IAS Officers Transfer

ADVERTISEMENT

IAS officers Transfer: ಐಎಎಸ್‌ ಅಧಿಕಾರಿಗಳ ವರ್ಗಾವಣೆ

Administrative Reshuffle: ಐಎಎಸ್‌ ಅಧಿಕಾರಿ ಸಮೀರ್‌ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
Last Updated 10 ಅಕ್ಟೋಬರ್ 2025, 16:25 IST
IAS officers Transfer: ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಐಎಎಸ್ ಅಧಿಕಾರಿಗಳ ವರ್ಗಾವಣೆ

Karnataka IAS Posting: ಖುಶ್ಬೂ ಜಿ. ಚೌಧರಿ ಅವರನ್ನು ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಹೆಚ್ಚುವರಿ ಹೊಣೆಗಾರಿಕೆಗಳೊಂದಿಗೆ ಇನ್ನಿತರ ಅಧಿಕಾರಿಗಳಿಗೂ ಹೊಸ ಜವಾಬ್ದಾರಿಗಳನ್ನು ನೀಡಲಾಗಿದೆ.
Last Updated 19 ಸೆಪ್ಟೆಂಬರ್ 2025, 17:59 IST
ಐಎಎಸ್ ಅಧಿಕಾರಿಗಳ ವರ್ಗಾವಣೆ

ಐಎಎಸ್‌ ಅಧಿಕಾರಿ ಡಿ. ರಂದೀಪ್‌ ವರ್ಗಾವಣೆ

IAS Officer Transfer: ಐಎಎಸ್‌ ಅಧಿಕಾರಿ ಡಿ. ರಂದೀಪ್‌ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
Last Updated 18 ಆಗಸ್ಟ್ 2025, 15:37 IST
ಐಎಎಸ್‌ ಅಧಿಕಾರಿ ಡಿ. ರಂದೀಪ್‌ ವರ್ಗಾವಣೆ

ಬೆಂಗಳೂರು: ಕಾಲ್ತುಳಿತ ಘಟನೆ ಬೆನ್ನಲ್ಲೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಆರ್​​ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ಘಟನೆ ಬೆನ್ನಲ್ಲೇ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
Last Updated 6 ಜೂನ್ 2025, 22:30 IST
ಬೆಂಗಳೂರು: ಕಾಲ್ತುಳಿತ ಘಟನೆ ಬೆನ್ನಲ್ಲೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ

11 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್‌ ಚೌಧರಿ, ನೋಂದಣಿ ಮಹಾ ಪರಿವೀಕ್ಷಕ ಕೆ.ಎ. ದಯಾನಂದ ಸೇರಿ ಹನ್ನೊಂದು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ.
Last Updated 2 ಜೂನ್ 2025, 23:30 IST
11 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಐಎಎಸ್‌ ಅಧಿಕಾರಿಗಳ ವರ್ಗಾವಣೆ

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
Last Updated 10 ಅಕ್ಟೋಬರ್ 2024, 23:30 IST
ಐಎಎಸ್‌ ಅಧಿಕಾರಿಗಳ ವರ್ಗಾವಣೆ

ನಾಲ್ವರು ಐಎಎಸ್‌ ಅಧಿಕಾರಿಗಳ ವರ್ಗ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಸೇರಿ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
Last Updated 17 ಜುಲೈ 2023, 16:47 IST
fallback
ADVERTISEMENT

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
Last Updated 1 ಜೂನ್ 2023, 15:30 IST
ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ನವದೆಹಲಿ: ಅಧಿಕಾರಿಗಳ ವರ್ಗ, ನಿಯೋಜನೆ ಪ್ರಾಧಿಕಾರ ರಚಿಸಿ ಕೇಂದ್ರದ ಸುಗ್ರೀವಾಜ್ಞೆ

ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಗ್ರೂಪ್‌ ಎ ಅಧಿಕಾರಿಗಳ ವರ್ಗಾವಣೆ, ನಿಯೋಜನೆ ಪ್ರಕ್ರಿಯೆ ಉಸ್ತುವಾರಿಗಾಗಿ ‘ರಾಷ್ಟ್ರ ರಾಜಧಾನಿ ನಾಗರಿ ಸೇವಾ ಪ್ರಾಧಿಕಾರ’ವನ್ನು ಕೇಂದ್ರ ಸರ್ಕಾರ ರಚಿಸಿದೆ. ಈ ಸಂಬಂಧ ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿದೆ.
Last Updated 19 ಮೇ 2023, 20:56 IST
fallback

ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ. ರಿತೇಶ್‌ ಕುಮಾರ್‌ ಸಿಂಗ್‌ ಅವರನ್ನು ನೇಮಿಸಲಾಗಿದೆ.
Last Updated 30 ಆಗಸ್ಟ್ 2022, 20:02 IST
ಐಎಎಸ್‌ ಅಧಿಕಾರಿಗಳ ವರ್ಗಾವಣೆ
ADVERTISEMENT
ADVERTISEMENT
ADVERTISEMENT