ಬುಧವಾರ, 9 ಜುಲೈ 2025
×
ADVERTISEMENT

IAS tranfer

ADVERTISEMENT

13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ರಾಜ್ಯದ ಆರು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೂ ಸೇರಿದಂತೆ 13 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
Last Updated 8 ಜುಲೈ 2025, 16:21 IST
13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ರೋಹಿಣಿ ಸಿಂಧೂರಿ, ಡಿ. ರೂಪ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Karnataka Officer Transfers: ರೂಪಾ ಬೆಂಗಳೂರು ಎಡಿಜಿಪಿ, ರೋಹಿಣಿ ಸಿಂಧೂರಿ ಕಾರ್ಮಿಕ ಇಲಾಖೆ, ಅಕ್ರಂ ಪಾಷ ಕೆಎಸ್‌ಆರ್‌ಟಿಸಿ ಎಂಡಿಯಾಗಿ ನೇಮಕ
Last Updated 12 ಜೂನ್ 2025, 8:21 IST
ರೋಹಿಣಿ ಸಿಂಧೂರಿ, ಡಿ. ರೂಪ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

10 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಹತ್ತು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
Last Updated 21 ಫೆಬ್ರುವರಿ 2025, 0:11 IST
10 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಎಐಎಸ್‌ ನಿಯಮಗಳ ಉಲ್ಲಂಘನೆ: ಅನ್ಯ ಹುದ್ದೆಗಳತ್ತ ಐಎಎಸ್ ಆಸಕ್ತಿ!

ಅನ್ಯ ವೃಂದದ ಅಧಿಕಾರಿಗಳು ನಿಭಾಯಿಸಬಹುದಾದ ಹುದ್ದೆಗಳ ಹೊಣೆಯನ್ನು ಐಎಎಸ್‌ ಅಧಿಕಾರಿಗಳನ್ನೇ ನೀಡುತ್ತಿರುವ ಸರ್ಕಾರ, ಅಖಿಲ ಭಾರತ ಸೇವೆಗಳ (ಎಐಎಸ್‌) ನಿಯಮಗಳನ್ನು ಉಲ್ಲಂಘಿಸುತ್ತಿದೆ. ಇಷ್ಟೇ ಹುದ್ದೆಗಳು ಐಎಎಸ್ ಅಧಿಕಾರಿಗಳಿಗೆ ನೀಡಬೇಕು ಎಂಬ ನಿಯಮವನ್ನೂ ಮುರಿದಿದೆ.
Last Updated 22 ಡಿಸೆಂಬರ್ 2023, 23:30 IST
ಎಐಎಸ್‌ ನಿಯಮಗಳ ಉಲ್ಲಂಘನೆ: ಅನ್ಯ ಹುದ್ದೆಗಳತ್ತ ಐಎಎಸ್ ಆಸಕ್ತಿ!

ಸಿ ಶಿಖಾ ಸೇರಿ ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಹಿರಿಯ ಏಳು ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಅವರನ್ನು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ
Last Updated 30 ಜೂನ್ 2021, 6:37 IST
ಸಿ ಶಿಖಾ ಸೇರಿ ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ

ಐಎಎಸ್‌ ವರ್ಗಾವಣೆ

ಹುದ್ದೆಯ ನಿರೀಕ್ಷೆಯಲ್ಲಿದ್ದ ಏಳು ಕಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
Last Updated 16 ಅಕ್ಟೋಬರ್ 2019, 19:45 IST
fallback

ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
Last Updated 5 ಮಾರ್ಚ್ 2019, 19:23 IST
fallback
ADVERTISEMENT

ಅಧಿಕಾರಿಗಳ ವರ್ಗಾವಣೆ

ಐಎಎಸ್ ಅಧಿಕಾರಿ ಬಿ.ಎಚ್‌.ನಾರಾಯಣರಾವ್‌ ಅವರನ್ನು ಭಟ್ಕಳ ಉಪವಿಭಾಗದ ಸಹಾಯಕ ಕಮಿಷನರ್‌ ಹುದ್ದೆಗೆ ವರ್ಗಾಯಿಸಲಾಗಿದೆ.
Last Updated 30 ಅಕ್ಟೋಬರ್ 2018, 20:01 IST
fallback
ADVERTISEMENT
ADVERTISEMENT
ADVERTISEMENT