ಗುರುವಾರ, 3 ಜುಲೈ 2025
×
ADVERTISEMENT

IAS transfer

ADVERTISEMENT

ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ

ವರ್ಷದ ಕೊನೆ ದಿನವಾದ ಮಂಗಳವಾರ 67 ಐಎಎಸ್‌, 65 ಐಪಿಎಸ್ ಮತ್ತು 21 ಐಎಫ್‌ಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Last Updated 31 ಡಿಸೆಂಬರ್ 2024, 23:30 IST
ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ

ರಾಮ್‌ ಪ್ರಸಾತ್ ಮನೋಹರ್‌ ಸೇರಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಹುದ್ದೆ ನಿರೀಕ್ಷಣೆಯಲ್ಲಿದ್ದ ಜಿ. ಸತ್ಯವತಿ ಅವರಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
Last Updated 28 ಆಗಸ್ಟ್ 2024, 16:16 IST
ರಾಮ್‌ ಪ್ರಸಾತ್ ಮನೋಹರ್‌ ಸೇರಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ

7 ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಲತಾ ಕುಮಾರಿ ಕೆಪಿಎಸ್‌ಸಿ ಹೊಸ ಕಾರ್ಯದರ್ಶಿ

ಕೆಪಿಎಸ್‌ಸಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಸುರಳ್ಕರ್‌ ವಿಕಾಸ್‌ ಕಿಶೋರ್‌ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ
Last Updated 13 ಸೆಪ್ಟೆಂಬರ್ 2023, 15:58 IST
7 ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಲತಾ ಕುಮಾರಿ ಕೆಪಿಎಸ್‌ಸಿ ಹೊಸ ಕಾರ್ಯದರ್ಶಿ

ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಭೂ ಮಾಪನಾ ಇಲಾಖೆಗೆ ಹರ್ಷ ಗುಪ್ತ ಆಯುಕ್ತ

ಆರು ಐಎಎಸ್‌ ಹಾಗೂ ಒಬ್ಬರು ಐಎಫ್‌ಎಸ್‌ ಅಧಿಕಾರಿಯನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
Last Updated 19 ಜೂನ್ 2020, 1:18 IST
ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಭೂ ಮಾಪನಾ ಇಲಾಖೆಗೆ ಹರ್ಷ ಗುಪ್ತ ಆಯುಕ್ತ

ಐ.ಟಿ–ಬಿ.ಟಿ ಇಲಾಖೆಗೆ ರಮಣ ರೆಡ್ಡಿ

ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಇ.ವಿ. ರಮಣರೆಡ್ಡಿ ಅವರನ್ನು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
Last Updated 3 ಆಗಸ್ಟ್ 2019, 18:52 IST
fallback

ಕೆ.ಜಿ.ಜಗದೀಶ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

ಹೆಚ್ಚುವರಿ ಮುಖ್ಯಚುನಾವಣಾಧಿಕಾರಿಯಾಗಿದ್ದ ಡಾ.ಕೆ.ಜಿ.ಜಗದೀಶ್‌ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
Last Updated 2 ಜುಲೈ 2019, 20:00 IST
fallback

16 ಐಎಎಸ್‌ ಅಧಿಕಾರಿಗಳ ವರ್ಗ

ಮಂಡ್ಯಕ್ಕೆ ಮಂಜುಶ್ರೀ, ವಿಜಯಪುರಕ್ಕೆ ವೈ.ಎಸ್‌. ಪಾಟೀಲ ಜಿಲ್ಲಾಧಿಕಾರಿ
Last Updated 31 ಮೇ 2019, 20:00 IST
fallback
ADVERTISEMENT

ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ವರ್ಗಾವಣೆ

ಪಿ.ಸಿ.ಜಾಫರ್‌ ನೇಮಕ
Last Updated 2 ಮೇ 2019, 11:37 IST
ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ವರ್ಗಾವಣೆ

ಗುಂಜನ್‌ ಕೃಷ್ಣ ಕೈಗಾರಿಕಾ ಅಭಿವೃದ್ಧಿ ಆಯುಕ್ತ

ಐಎಎಸ್‌ ಅಧಿಕಾರಿ ಗುಂಜನ್‌ ಕೃಷ್ಣ ಅವರನ್ನು ಕೈಗಾರಿಕಾ ಅಭಿವೃದ್ಧಿ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
Last Updated 16 ಫೆಬ್ರುವರಿ 2019, 17:15 IST
fallback
ADVERTISEMENT
ADVERTISEMENT
ADVERTISEMENT