ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :

Ibps Exam

ADVERTISEMENT

ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನೇಮಕಾತಿ: ಆಫೀಸರ್ಸ್ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 3,049 ಪ್ರೊಬೇಷನರಿ ಆಫೀಸರ‍್ಸ್‌ಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆ. 21 ಅರ್ಜಿ ಸಲ್ಲಿಕೆ ಕೊನೆ ದಿನವಾಗಿದೆ.
Last Updated 16 ಆಗಸ್ಟ್ 2023, 19:30 IST
ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನೇಮಕಾತಿ: ಆಫೀಸರ್ಸ್ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

IBPS: ಬ್ಯಾಂಕ್‌ಗಳಲ್ಲಿ ಕ್ಲರ್ಕ್‌ ಹುದ್ದೆ: ಅರ್ಜಿ ಸಲ್ಲಿಕೆ 28ರವರೆಗೆ ವಿಸ್ತರಣೆ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 4,545 ಗುಮಾಸ್ತ(ಕ್ಲರ್ಕ್‌) ಹುದ್ದೆಗಳ ಭರ್ತಿಗಾಗಿ ಕರೆದಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ಜುಲೈ 28ರವರೆಗೂ ವಿಸ್ತರಿಸಿದೆ.
Last Updated 26 ಜುಲೈ 2023, 9:11 IST
IBPS: ಬ್ಯಾಂಕ್‌ಗಳಲ್ಲಿ ಕ್ಲರ್ಕ್‌ ಹುದ್ದೆ: ಅರ್ಜಿ ಸಲ್ಲಿಕೆ 28ರವರೆಗೆ ವಿಸ್ತರಣೆ

IBPS: 6432 ಬ್ಯಾಂಕ್ ಆಫೀಸರ್‌ ಹುದ್ದೆಗಳಿಗೆ ಅರ್ಜಿ; ಪದವಿ ವಿದ್ಯಾರ್ಹತೆ

ಬ್ಯಾಂಕ್ ನೇಮಕಾತಿ ಸಿಬ್ಬಂದಿ 2022–23ನೇ ಸಾಲಿನಲ್ಲಿ ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 6432 ಪ್ರೊಬೆಷನರಿ ಆಫೀಸರ್ಸ್‌/ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳ ಭರ್ತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
Last Updated 3 ಆಗಸ್ಟ್ 2022, 11:27 IST
IBPS: 6432 ಬ್ಯಾಂಕ್ ಆಫೀಸರ್‌ ಹುದ್ದೆಗಳಿಗೆ ಅರ್ಜಿ; ಪದವಿ ವಿದ್ಯಾರ್ಹತೆ

ಐಬಿಪಿಎಸ್‌ ಬ್ಯಾಂಕ್‌ ಪರೀಕ್ಷೆ: ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?

ಐಬಿಪಿಎಸ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು (ಜು.21) ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹೀಗಿವೆ.
Last Updated 20 ಜುಲೈ 2022, 19:30 IST
ಐಬಿಪಿಎಸ್‌ ಬ್ಯಾಂಕ್‌ ಪರೀಕ್ಷೆ: ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?

ಪದವೀಧರರಿಗೆ ಉದ್ಯೋಗ: ವಿವಿಧ ಬ್ಯಾಂಕ್‌ಗಳಲ್ಲಿ 6035 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ಅವಕಾಶ ಕಲ್ಪಿಸಿದೆ. ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.
Last Updated 2 ಜುಲೈ 2022, 12:20 IST
ಪದವೀಧರರಿಗೆ ಉದ್ಯೋಗ: ವಿವಿಧ ಬ್ಯಾಂಕ್‌ಗಳಲ್ಲಿ 6035 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ

IBPS | ಪ್ರವೇಶ ಪತ್ರ ಬಿಡುಗಡೆ: ಚೆಕ್‌ ಮಾಡಲು ಲಿಂಕ್ ಇಲ್ಲಿದೆ..

ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರ ಬ್ಯಾಂಕ್‌ಗಳ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ.
Last Updated 23 ನವೆಂಬರ್ 2021, 6:53 IST
IBPS | ಪ್ರವೇಶ ಪತ್ರ ಬಿಡುಗಡೆ: ಚೆಕ್‌ ಮಾಡಲು ಲಿಂಕ್ ಇಲ್ಲಿದೆ..

IBPS RRB ಕ್ಲರ್ಕ್‌ ಫಲಿತಾಂಶ ಬಿಡುಗಡೆ: ಚೆಕ್‌ ಮಾಡಲು ಲಿಂಕ್ ಇಲ್ಲಿದೆ..

ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕ್ಲರ್ಕ್‌ ಹುದ್ದೆಗಳ ನೇಮಕಾತಿಯ ಫಲಿತಾಂಶವನ್ನು ಪ್ರಕಟಿಸಿದೆ.
Last Updated 31 ಅಕ್ಟೋಬರ್ 2021, 9:20 IST
IBPS RRB ಕ್ಲರ್ಕ್‌ ಫಲಿತಾಂಶ ಬಿಡುಗಡೆ: ಚೆಕ್‌ ಮಾಡಲು ಲಿಂಕ್ ಇಲ್ಲಿದೆ..
ADVERTISEMENT

IBPS: ಆಫೀಸ್ ಅಸಿಸ್ಟಂಟ್ ಹುದ್ದೆಗಳ ಪ್ರಿಲಿಮ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರ 6888ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಯಪ್ರಿಲಿಮ್ಸ್‌ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
Last Updated 5 ಸೆಪ್ಟೆಂಬರ್ 2021, 13:04 IST
IBPS: ಆಫೀಸ್ ಅಸಿಸ್ಟಂಟ್ ಹುದ್ದೆಗಳ ಪ್ರಿಲಿಮ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

ಐಬಿಪಿಎಸ್‌: ಪ್ರಾದೇಶಿಕ ಭಾಷೆಗೆ ಆದ್ಯತೆ ಒದಗಿಸಲು ಒತ್ತಾಯ

‘ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ರಾಷ್ಟ್ರೀಕೃತ ಬ್ಯಾಂಕುಗಳ ವಿವಿಧ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಉತ್ತರಿಸಲು ಅವಕಾಶ ನೀಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿವೆ.
Last Updated 13 ಜುಲೈ 2021, 19:55 IST
ಐಬಿಪಿಎಸ್‌: ಪ್ರಾದೇಶಿಕ ಭಾಷೆಗೆ ಆದ್ಯತೆ ಒದಗಿಸಲು ಒತ್ತಾಯ

ಪ್ರಾದೇಶಿಕ ಭಾಷೆಗೆ ಅವಕಾಶ: ಐಬಿಪಿಎಸ್‌ ಪರೀಕ್ಷಾ ಪ್ರಕ್ರಿಯೆ ತಡೆ ಹಿಡಿದ ಕೇಂದ್ರ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ಆಯೋಜಿಸುವ ನೇಮಕಾತಿ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಯಲ್ಲಿ ಬರೆಯಲು ಅವಕಾಶ ನೀಡುವಂತೆ ಬೇಡಿಕೆ ಹೆಚ್ಚಿರುವ ಕಾರಣ ಪರಿಶೀಲನಾ ಸಮಿತಿ ರಚಿಸಿರುವ ಕೇಂದ್ರ ಸರ್ಕಾರ, ಪರೀಕ್ಷಾ ಪ್ರಕ್ರಿಯೆಗೆ ತಡೆ ನೀಡಿದೆ.
Last Updated 13 ಜುಲೈ 2021, 15:29 IST
ಪ್ರಾದೇಶಿಕ ಭಾಷೆಗೆ ಅವಕಾಶ: ಐಬಿಪಿಎಸ್‌ ಪರೀಕ್ಷಾ ಪ್ರಕ್ರಿಯೆ ತಡೆ ಹಿಡಿದ ಕೇಂದ್ರ
ADVERTISEMENT
ADVERTISEMENT
ADVERTISEMENT