ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ICC Cricket Ranking

ADVERTISEMENT

ICC Rankings | 6ನೇ ಸ್ಥಾನಕ್ಕೇರಿದ ಕೊಹ್ಲಿ, 8ನೇ ಸ್ಥಾನಕ್ಕೆ ಕುಸಿದ ಬಾಬರ್

ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್‌ ಬ್ಯಾಟರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮೂರು ಸ್ಥಾನಗಳ ಏರಿಕೆ ಕಂಡಿರುವ ಭಾರತ ಕ್ರಿಕೆಟ್‌ ತಂಡದ ಅನುಭವಿ ಆಟಗಾರ ವಿರಾಟ್‌ ಕೊಹ್ಲಿ, ಆರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಅವರು ಅಗ್ರಸ್ಥಾನದ ಕಡೆಗೆ ಮುನ್ನುಗ್ಗಿದ್ದಾರೆ.
Last Updated 10 ಜನವರಿ 2024, 7:30 IST
ICC Rankings | 6ನೇ ಸ್ಥಾನಕ್ಕೇರಿದ ಕೊಹ್ಲಿ, 8ನೇ ಸ್ಥಾನಕ್ಕೆ ಕುಸಿದ ಬಾಬರ್

ಕೇಪ್‌ಟೌನ್ ಟೆಸ್ಟ್‌: ನ್ಯೂಲ್ಯಾಂಡ್ಸ್‌ ಪಿಚ್‌ ಅತೃಪ್ತಿಕರ; ಐಸಿಸಿ ರೇಟಿಂಗ್

ಕೇಪ್‌ಟೌನ್‌ನಲ್ಲಿ ಈಚೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾದ ನಡುವಣ ‘ಅತಿ ಕಡಿಮೆ ಅವಧಿ’ ಟೆಸ್ಟ್ ಪಂದ್ಯ ನಡೆದ ನ್ಯೂಲ್ಯಾಂಡ್ಸ್ ಕ್ರೀಡಾಂಗಣದ ಪಿಚ್‌ ‘ಅತೃಪ್ತಿಕರ’ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರೇಟಿಂಗ್ ನೀಡಿದೆ. ಈ ಕ್ರೀಡಾಂಗಣಕ್ಕೆ ಒಂದು ಡಿಮೆರಿಟ್ ಅಂಕವನ್ನು ನೀಡಲಾಗಿದೆ.
Last Updated 9 ಜನವರಿ 2024, 13:55 IST
ಕೇಪ್‌ಟೌನ್ ಟೆಸ್ಟ್‌: ನ್ಯೂಲ್ಯಾಂಡ್ಸ್‌ ಪಿಚ್‌ ಅತೃಪ್ತಿಕರ; ಐಸಿಸಿ ರೇಟಿಂಗ್

ಸೆಮಿಫೈನಲ್, ಫೈನಲ್‌ನಲ್ಲಿ ಪಂದ್ಯಶ್ರೇಷ್ಠ: ಈ ಸಾಧನೆ ಮಾಡಿದ 4ನೇ ಆಟಗಾರ ಟ್ರಾವಿಸ್

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ ಅವರು ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಎರಡನೇ ಸೆಮಿಫೈನಲ್‌ ಹಾಗೂ ಫೈನಲ್‌ ಪಂದ್ಯದಲ್ಲಿ ಪಂದ್ರಶ್ರೇಷ್ಠ ಪ್ರಶಸ್ತಿ ಪಡೆದರು.
Last Updated 19 ನವೆಂಬರ್ 2023, 17:05 IST
ಸೆಮಿಫೈನಲ್, ಫೈನಲ್‌ನಲ್ಲಿ ಪಂದ್ಯಶ್ರೇಷ್ಠ: ಈ ಸಾಧನೆ ಮಾಡಿದ 4ನೇ ಆಟಗಾರ ಟ್ರಾವಿಸ್

ಶತಕಗಳ ಅರ್ಧ ಶತಕ: ಕೊಹ್ಲಿಯ 50 ಶತಕಗಳ ಸಂಪೂರ್ಣ ವಿವರ ಇಲ್ಲಿದೆ...

ಭಾರತ ಕ್ರಿಕೆಟ್‌ ತಂಡದ 'ರನ್‌ ಮಷಿನ್‌' ಖ್ಯಾತಿಯ ವಿರಾಟ್‌ ಕೊಹ್ಲಿ ಅವರು ಏಕದಿನ ಕ್ರಿಕೆಟ್‌ನಲ್ಲಿ 50 ಶತಕ ಸಿಡಿಸಿದ ಏಕೈಕ ಬ್ಯಾಟರ್‌ ಎನಿಸಿಕೊಂಡಿದ್ದಾರೆ.
Last Updated 16 ನವೆಂಬರ್ 2023, 7:49 IST
ಶತಕಗಳ ಅರ್ಧ ಶತಕ: ಕೊಹ್ಲಿಯ 50 ಶತಕಗಳ ಸಂಪೂರ್ಣ ವಿವರ ಇಲ್ಲಿದೆ...

ಏಕದಿನ ರ್‍ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ: ಹುಮ್ಮಸ್ಸಿನಿಂದ ವಿಶ್ವಕಪ್‌ನತ್ತ ಭಾರತ

ಇಂದೋರ್: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಪಂದ್ಯಗಳನ್ನು ಜಯಿಸಿರುವ ಭಾರತ ತಂಡ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ ಪಡೆದು ವಿಶ್ವಕಪ್ ಕ್ರೀಡಾಕೂಟಕ್ಕೆ ಲಗ್ಗೆ ಇಡಲು ಸಜ್ಜಾಗಿದೆ.
Last Updated 25 ಸೆಪ್ಟೆಂಬರ್ 2023, 7:59 IST
ಏಕದಿನ ರ್‍ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ: ಹುಮ್ಮಸ್ಸಿನಿಂದ ವಿಶ್ವಕಪ್‌ನತ್ತ ಭಾರತ

ICC Women's T20I Ranking: ಅಗ್ರ 10ರಲ್ಲಿ ಹರ್ಮನ್‌ಪ್ರೀತ್ ಕೌರ್‌ಗೆ ಸ್ಥಾನ

ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಮಂಗಳವಾರ ‍ಪ್ರಟಕಗೊಂಡ ಐಸಿಸಿ ಮಹಿಳಾ ಟಿ20 ರ‍್ಯಾಂಕಿಂಗ್‌ನಲ್ಲಿ ಬ್ಯಾಟರ್‌ಗಳ ಪಟ್ಟಿಯಲ್ಲಿ 10ರಲ್ಲಿ ಸ್ಥಾನ ಪಡೆದಿದ್ದಾರೆ.
Last Updated 11 ಜುಲೈ 2023, 15:33 IST
ICC Women's T20I Ranking: ಅಗ್ರ 10ರಲ್ಲಿ ಹರ್ಮನ್‌ಪ್ರೀತ್ ಕೌರ್‌ಗೆ ಸ್ಥಾನ

ಐಸಿಸಿ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿ: ಸ್ಪರ್ಧೆಯಲ್ಲಿ ಆರ್ಷದೀಪ್‌

ಐಸಿಸಿ ಪ್ರಶಸ್ತಿ: ಸ್ಪರ್ಧೆಯಲ್ಲಿ ಆರ್ಷದೀಪ್‌
Last Updated 29 ಡಿಸೆಂಬರ್ 2022, 1:17 IST
ಐಸಿಸಿ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿ: ಸ್ಪರ್ಧೆಯಲ್ಲಿ ಆರ್ಷದೀಪ್‌
ADVERTISEMENT

ಐಸಿಸಿ ಟಿ20 ರ‍್ಯಾಂಕಿಂಗ್‌: ರೇಣುಕಾ ಸಿಂಗ್‌ಗೆ ಬಡ್ತಿ

ಭಾರತ ತಂಡದ ಮಧ್ಯಮವೇಗಿ ರೇಣುಕಾ ಸಿಂಗ್ ಅವರು ಐಸಿಸಿ ಟಿ20 ರ‍್ಯಾಂಕಿಂಗ್‌ನ ಬೌಲರ್‌ಗಳ ವಿಭಾಗದಲ್ಲಿ ಐದು ಸ್ಥಾನಗಳ ಬಡ್ತಿ ಪಡೆದಿದ್ದು, 13ನೇ ಸ್ಥಾನಕ್ಕೇರಿದ್ದಾರೆ. ಸ್ಪಿನ್ನರ್ ದೀಪ್ತಿ ಶರ್ಮಾ ಏಳನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
Last Updated 13 ಸೆಪ್ಟೆಂಬರ್ 2022, 11:45 IST
ಐಸಿಸಿ ಟಿ20 ರ‍್ಯಾಂಕಿಂಗ್‌: ರೇಣುಕಾ ಸಿಂಗ್‌ಗೆ ಬಡ್ತಿ

ಐಸಿಸಿ ಟಿ20 ರ‍್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಸೂರ್ಯಕುಮಾರ್ ಯಾದವ್

ಬ್ಯಾಟಿಂಗ್‌ ಪಟ್ಟಿಯಲ್ಲಿ ಬಡ್ತಿ ಗಳಿಸಿದ ಮುಂಬೈಕರ್
Last Updated 3 ಆಗಸ್ಟ್ 2022, 11:29 IST
ಐಸಿಸಿ ಟಿ20 ರ‍್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಸೂರ್ಯಕುಮಾರ್ ಯಾದವ್

ಟಿ20 ರ‍್ಯಾಂಕಿಂಗ್‌: ಶ್ರೇಯಸ್‌ ಅಯ್ಯರ್‌ಗೆ ಬಡ್ತಿ

ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಪ್ರಕಟಿರುವ ಟಿ20 ರ‍್ಯಾಂಕಿಂಗ್‌ನಲ್ಲಿ ಭಾರಿ ಪ್ರಗತಿ ಸಾಧಿಸಿದ್ದಾರೆ. ಸದ್ಯ ಅವರು 27 ಸ್ಥಾನಗಳ ಏರಿಕೆ ದಾಖಿಸಿದ್ದು, 18ನೇ ಸ್ಥಾನದಲ್ಲಿದ್ದಾರೆ. ಆದರೆ ವಿರಾಟ್‌ ಕೊಹ್ಲಿ ಅಗ್ರ 10ರೊಳಗಿನ ಪಟ್ಟಿಯಿಂದ ಹೊರಗುಳಿದಿದ್ದಾರೆ.
Last Updated 2 ಮಾರ್ಚ್ 2022, 11:47 IST
ಟಿ20 ರ‍್ಯಾಂಕಿಂಗ್‌: ಶ್ರೇಯಸ್‌ ಅಯ್ಯರ್‌ಗೆ ಬಡ್ತಿ
ADVERTISEMENT
ADVERTISEMENT
ADVERTISEMENT