ICC Test Rankings: ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ, ಸಿರಾಜ್‌ಗೆ 12ನೇ ಸ್ಥಾನ
Test Cricket Rankings: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಬಲಗೈ ವೇಗಿ ಜಸ್‌ಪ್ರೀತ್ ಬೂಮ್ರಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. Last Updated 8 ಅಕ್ಟೋಬರ್ 2025, 10:20 IST