2025ರ ವೇಳೆಗೆ ಶ್ವಾಸಕೋಶದ ಕ್ಯಾನ್ಸರ್ 7 ಪಟ್ಟು ಹೆಚ್ಚಳ ಸಾಧ್ಯತೆ: ಅಧ್ಯಯನ
ದಶಕದ ಹಿಂದಿನ ಸ್ಥಿತಿಗೆ ಹೋಲಿಸಿದರೆ ದೇಶದಲ್ಲಿ 2025ರ ವೇಳೆಗೆ ಶ್ವಾಸಕೋಶದ ಕ್ಯಾನ್ಸರ್ ಏಳು ಪಟ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಅಧ್ಯಯನ ವರದಿ ತಿಳಿಸಿದೆ.Last Updated 24 ಜುಲೈ 2022, 2:15 IST