ಬುಧವಾರ, 17 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ICSE
ADVERTISEMENT
ವಾರದ ವಿಶೇಷ | ರಾಜ್ಯ ಶಿಕ್ಷಣ ನೀತಿ ಹೇಳುವುದೇನು?
State Education Policy: ಕೇಂದ್ರದ ಎನ್‌ಡಿಎ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ–2020) ಬದಲಿಗೆ ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿತ್ತು
Last Updated 21 ನವೆಂಬರ್ 2025, 23:35 IST
ಸಿಐಎಸ್‌ಸಿಇ: 10, 12ನೇ ತರಗತಿಗಳ ಪರೀಕ್ಷಾ ದಿನಾಂಕ ಪ್ರಕಟ
Board Exam Schedule: ‘ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್’ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷಾ ದಿನಾಂಕ ಪ್ರಕಟಿಸಿದೆ.
Last Updated 13 ನವೆಂಬರ್ 2025, 14:32 IST
ICSE Results | ಕ್ಯಾನ್ಸರ್ ವಿರುದ್ಧ ಹೋರಾಡುತ್ತಲೇ ಡಿಸ್ಟಿಂಕ್ಷನ್ ಪಡೆದ ಚಿರಂತನ್
ಮೂಳೆಯ ಕ್ಯಾನ್ಸರ್ ವಿರುದ್ಧ ಒಂದು ವರ್ಷದಿಂದ ಹೋರಾಡುತ್ತಲೇ ನಾಗರಬಾವಿಯ ಆರ್ಯನ್ ಪ್ರೆಸಿಡೆನ್ಸಿ ಶಾಲೆಯ ಚಿರಂತನ್ ಹೊನ್ನಾಪುರ, ಹತ್ತನೇ ತರಗತಿಯ ಐಸಿಎಸ್ಇ ಬೋರ್ಡ್ ಪರೀಕ್ಷೆಯಲ್ಲಿ ಶೇಕಡ 92 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
Last Updated 1 ಮೇ 2025, 15:57 IST
ICSE Result: ಪ್ರಜ್ಞಾ ಗುರುಕುಲ ಶಾಲೆಗೆ ಶೇ 100 ಫಲಿತಾಂಶ
ಐಸಿಎಸ್‌ಇ ಪಠ್ಯಕ್ರಮದ 2025ನೇ ಸಾಲಿನ ಹತ್ತನೇ ತರಗತಿ ಫಲಿತಾಂಶದಲ್ಲಿ ತಾಲ್ಲೂಕಿನ ಬನ್ನೂರು ಸಮೀಪದ ಕಂಚನಹಳ್ಳಿ ಗ್ರಾಮದ ಶ್ರೀ ಪ್ರಜ್ಞಾ ಗುರುಕುಲ ಐಸಿಎಸ್ಇ ಶಾಲೆಗೆ ಶೇ 100ರಷ್ಟು ಫಲಿತಾಂಶ ದೊರಕಿದೆ.
Last Updated 1 ಮೇ 2025, 15:23 IST
2015ರ ಕಾಯ್ದೆ ಮರು ಜಾರಿ: ಸಿಬಿಎಸ್‌ಇ, ಐಸಿಎಸ್‌ಇಗೂ ಕನ್ನಡ ಕಡ್ಡಾಯ
ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ ಎಲ್ಲಾ ಖಾಸಗಿ ಶಾಲೆಗಳು ಇನ್ನು ಮುಂದೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದು ಕಡ್ಡಾಯ.
Last Updated 29 ಜೂನ್ 2024, 15:06 IST
ಐಸಿಎಸ್ಇ 10ನೇ ತರಗತಿ ಫಲಿತಾಂಶ: ಬೆಂಗಳೂರಿನ 3 ವಿದ್ಯಾರ್ಥಿಗಳಿಗೆ ಶೇ 99.80 ಅಂಕ
ಐಸಿಎಸ್‌ಇಯ 10ನೇ ತರಗತಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಶೇ 99.80ರಷ್ಟು ಅಂಕ ಗಳಿಕೆಯ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.
Last Updated 6 ಮೇ 2024, 16:15 IST
ಐಸಿಎಸ್‌ಇ: 10, 12ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್‌ನ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಿದೆ.
Last Updated 6 ಮೇ 2024, 7:15 IST
ADVERTISEMENT
ಐಸಿಎಸ್ಇ: ರಾಜ್ಯದ 15ಕ್ಕೂ ವಿದ್ಯಾರ್ಥಿಗಳಿಗೆ ಮೊದಲ 3 ಸ್ಥಾನ
ಐಸಿಎಸ್‌ಇ 12ನೇ ತರಗತಿಯ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ರಾಜ್ಯದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರೀಯಮಟ್ಟದಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.
Last Updated 25 ಜುಲೈ 2022, 2:44 IST
ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಇಂದು
ಐಸಿಎಸ್ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶವು ಭಾನುವಾರ (ಜು.17) ಸಂಜೆ 5ಕ್ಕೆ ಪ್ರಕಟವಾಗಲಿದೆ. ಮೊದಲ ಮತ್ತು ಎರಡನೇ ಸೆಮಿಸ್ಟರ್ ಫಲಿತಾಂಶವನ್ನು ಸಮಾನವಾಗಿ ಪರಿಗಣಿಸಿ ಅಂತಿಮ ಫಲಿತಾಂಶವನ್ನು ನೀಡಲಾಗುತ್ತದೆ ಎಂದು ಸಿಐಎಸ್‌ಸಿಇ ಕಾರ್ಯದರ್ಶಿ ಗೆರ್ರಿ ಆರಥೂನ್ ತಿಳಿಸಿದ್ದಾರೆ. ಸಿಐಎಸ್‌ಸಿಇಯ CAREERS ಪೋರ್ಟಲ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
Last Updated 17 ಜುಲೈ 2022, 2:29 IST
ಐಸಿಎಸ್ಇ, ಸಿಬಿಎಸ್‌ಇಯ 12ನೇ ತರಗತಿಗೆ ಮೌಲ್ಯಮಾಪನ ಯೋಜನೆ ಎತ್ತಿಹಿಡಿದ ಸುಪ್ರೀಂ
ಪರೀಕ್ಷೆಗಳನ್ನು ರದ್ದುಗೊಳಿಸುವ ಸಿಬಿಎಸ್‌ಇ ಮತ್ತು ಐಸಿಎಸ್‌ಇ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Last Updated 22 ಜೂನ್ 2021, 11:42 IST
ADVERTISEMENT
<
1
2
3
>
ADVERTISEMENT
ADVERTISEMENT