ಗುರುವಾರ, 1 ಜನವರಿ 2026
×
ADVERTISEMENT

ICSE Results

ADVERTISEMENT

ಸಿಐಎಸ್‌ಸಿಇ: 10, 12ನೇ ತರಗತಿಗಳ ಪರೀಕ್ಷಾ ದಿನಾಂಕ ಪ್ರಕಟ

Board Exam Schedule: ‘ಕೌನ್ಸಿಲ್‌ ಫಾರ್‌ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌’ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿಗಳ ಬೋರ್ಡ್‌ ಪರೀಕ್ಷಾ ದಿನಾಂಕ ಪ್ರಕಟಿಸಿದೆ.
Last Updated 13 ನವೆಂಬರ್ 2025, 14:32 IST
ಸಿಐಎಸ್‌ಸಿಇ: 10, 12ನೇ ತರಗತಿಗಳ ಪರೀಕ್ಷಾ ದಿನಾಂಕ ಪ್ರಕಟ

ICSE Results | ಕ್ಯಾನ್ಸರ್ ವಿರುದ್ಧ ಹೋರಾಡುತ್ತಲೇ ಡಿಸ್ಟಿಂಕ್ಷನ್ ಪಡೆದ ಚಿರಂತನ್

ಮೂಳೆಯ ಕ್ಯಾನ್ಸರ್ ವಿರುದ್ಧ ಒಂದು ವರ್ಷದಿಂದ ಹೋರಾಡುತ್ತಲೇ ನಾಗರಬಾವಿಯ ಆರ್ಯನ್ ಪ್ರೆಸಿಡೆನ್ಸಿ ಶಾಲೆಯ ಚಿರಂತನ್ ಹೊನ್ನಾಪುರ, ಹತ್ತನೇ ತರಗತಿಯ ಐಸಿಎಸ್ಇ ಬೋರ್ಡ್ ಪರೀಕ್ಷೆಯಲ್ಲಿ ಶೇಕಡ 92 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
Last Updated 1 ಮೇ 2025, 15:57 IST
ICSE Results | ಕ್ಯಾನ್ಸರ್ ವಿರುದ್ಧ ಹೋರಾಡುತ್ತಲೇ ಡಿಸ್ಟಿಂಕ್ಷನ್ ಪಡೆದ ಚಿರಂತನ್

ಐಸಿಎಸ್‌ಇ 10ನೇ ತರಗತಿ ಫಲಿತಾಂಶ: ಬೆಂಗಳೂರಿನ 3 ವಿದ್ಯಾರ್ಥಿಗಳಿಗೆ ಶೇ 99.80 ಅಂಕ

ಐಸಿಎಸ್‌ಇಯ 10ನೇ ತರಗತಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಶೇ 99.80ರಷ್ಟು ಅಂಕ ಗಳಿಕೆಯ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.
Last Updated 6 ಮೇ 2024, 16:15 IST
ಐಸಿಎಸ್‌ಇ 10ನೇ ತರಗತಿ ಫಲಿತಾಂಶ: ಬೆಂಗಳೂರಿನ 3 ವಿದ್ಯಾರ್ಥಿಗಳಿಗೆ ಶೇ 99.80 ಅಂಕ

ಐಸಿಎಸ್‌ಇ: 10, 12ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

ಕೌನ್ಸಿಲ್‌ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಕ್ಸಾಮಿನೇಷನ್ಸ್‌ನ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಿದೆ.
Last Updated 6 ಮೇ 2024, 7:15 IST
ಐಸಿಎಸ್‌ಇ: 10, 12ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

ಐಸಿಎಸ್‌ಇ |10ನೇ ತರಗತಿಯಲ್ಲಿ 9 ಮಂದಿಗೆ ಮೊದಲ ಸ್ಥಾನ

ಕೌನ್ಸಿಲ್ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಕ್ಸಾಮಿನೇಷನ್ಸ್‌ನ (ಸಿಐಎಸ್‌ಸಿಇ) ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಈ ಬಾರಿ ಐಸಿಎಸ್‌ಇ 10ನೇ ತರಗತಿಯಲ್ಲಿ ಶೇ 98.94 ಮಂದಿ ಹಾಗೂ ಐಎಸ್‌ಸಿ 12ನೇ ತರಗತಿಯಲ್ಲಿ ಶೇ 96.93 ಮಂದಿ ತೇರ್ಗಡೆ ಹೊಂದಿದ್ದಾರೆ.
Last Updated 14 ಮೇ 2023, 15:48 IST
ಐಸಿಎಸ್‌ಇ |10ನೇ ತರಗತಿಯಲ್ಲಿ 9 ಮಂದಿಗೆ ಮೊದಲ ಸ್ಥಾನ

ಐಸಿಎಸ್‌ಇ: ರಾಜ್ಯದ 15ಕ್ಕೂ ವಿದ್ಯಾರ್ಥಿಗಳಿಗೆ ಮೊದಲ 3 ಸ್ಥಾನ

ಐಸಿಎಸ್‌ಇ 12ನೇ ತರಗತಿಯ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ರಾಜ್ಯದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರೀಯಮಟ್ಟದಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.
Last Updated 25 ಜುಲೈ 2022, 2:44 IST
ಐಸಿಎಸ್‌ಇ: ರಾಜ್ಯದ 15ಕ್ಕೂ ವಿದ್ಯಾರ್ಥಿಗಳಿಗೆ ಮೊದಲ 3 ಸ್ಥಾನ

ಐಸಿಎಸ್‌ಇ 10ನೇ ತರಗತಿ ಫಲಿತಾಂಶ: 4 ವಿದ್ಯಾರ್ಥಿಗಳಿಗೆ ಮೊದಲ ರ‍್ಯಾಂಕ್

ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಶೇ 99.8ರಷ್ಟು ಅಂಕಗಳನ್ನು ಪಡೆಯುವ ಮೂಲಕ ಮೊದಲನೇ ರ‍್ಯಾಂಕ್‌ಅನ್ನು ಹಂಚಿಕೊಂಡಿದ್ದಾರೆ. ಒಟ್ಟಾರೆ ಫಲಿತಾಂಶ ಶೇ 99.97ರಷ್ಟು ಎಂದು ಮೂಲಗಳು ತಿಳಿಸಿವೆ.
Last Updated 17 ಜುಲೈ 2022, 18:38 IST
ಐಸಿಎಸ್‌ಇ 10ನೇ ತರಗತಿ ಫಲಿತಾಂಶ: 4 ವಿದ್ಯಾರ್ಥಿಗಳಿಗೆ ಮೊದಲ ರ‍್ಯಾಂಕ್
ADVERTISEMENT

ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಇಂದು

ಐಸಿಎಸ್ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶವು ಭಾನುವಾರ (ಜು.17) ಸಂಜೆ 5ಕ್ಕೆ ಪ್ರಕಟವಾಗಲಿದೆ. ಮೊದಲ ಮತ್ತು ಎರಡನೇ ಸೆಮಿಸ್ಟರ್‌ ಫಲಿತಾಂಶವನ್ನು ಸಮಾನವಾಗಿ ಪರಿಗಣಿಸಿ ಅಂತಿಮ ಫಲಿತಾಂಶವನ್ನು ನೀಡಲಾಗುತ್ತದೆ ಎಂದು ಸಿಐಎಸ್‌ಸಿಇ ಕಾರ್ಯದರ್ಶಿ ಗೆರ್ರಿ ಆರಥೂನ್‌ ತಿಳಿಸಿದ್ದಾರೆ. ಸಿಐಎಸ್‌ಸಿಇಯ CAREERS ಪೋರ್ಟಲ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
Last Updated 17 ಜುಲೈ 2022, 2:29 IST
ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಇಂದು

ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ

ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ
Last Updated 16 ಜುಲೈ 2022, 14:15 IST
ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ

ಸಿಐಎಸ್‌ಸಿಇ 10, 12ನೇ ತರಗತಿ ಫಲಿತಾಂಶ ಪ್ರಕಟ

ಭಾರತೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿ ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ.
Last Updated 24 ಜುಲೈ 2021, 11:23 IST
ಸಿಐಎಸ್‌ಸಿಇ 10, 12ನೇ ತರಗತಿ ಫಲಿತಾಂಶ ಪ್ರಕಟ
ADVERTISEMENT
ADVERTISEMENT
ADVERTISEMENT