ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಸ್ಥಿರ: ಮಹಾರಾಷ್ಟ್ರ ಸಚಿವ
ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮಹಾರಾಷ್ಟ್ರದ ಸಾರಿಗೆ ಸಚಿವ ಪ್ರತಾಪ್ ಸರ್‌ನಾಯಿಕ್ ಇಂದು (ಬುಧವಾರ) ತಿಳಿಸಿದ್ದಾರೆ. Last Updated 25 ಡಿಸೆಂಬರ್ 2024, 13:14 IST