ನಂದಿನಿ ಇಡ್ಲಿ, ದೋಸೆ ಹಿಟ್ಟಿಗೆ 'ಶುಭಾರಂಭ': ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ
ವಾರದ ಹಿಂದೆ ಮಾರುಕಟ್ಟೆಗೆ ಪರಿಚಯಿಸಲಾದ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನಂದಿನಿ ಬ್ರ್ಯಾಂಡ್‌ನ ‘ಶೇ 5 ವೇ ಪ್ರೋಟೀನ್’ ಮಿಶ್ರಣದ ದೋಸೆ ಹಾಗೂ ಇಡ್ಲಿ ಹಿಟ್ಟಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.Last Updated 31 ಡಿಸೆಂಬರ್ 2024, 15:29 IST