ಛತ್ತೀಸಗಢ: ನಕ್ಸಲರಿಂದ ಸ್ಫೋಟ, ಇಬ್ಬರು ಭದ್ರತಾ ಸಿಬ್ಬಂದಿ ಹತ್ಯೆ
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಕಚ್ಚಾ ಬಾಂಬ್ ಸ್ಫೋಟಿಸಿದ್ದು, ಇಂಡೊ–ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಇತರ ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 20 ಅಕ್ಟೋಬರ್ 2024, 0:54 IST