ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

IED terror attack

ADVERTISEMENT

ಜಮ್ಮು ಮತ್ತು ಕಾಶ್ಮೀರ: ಬಾಂಬ್‌ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ, ತಪ್ಪಿದ ಅನಾಹುತ

ಉಗ್ರರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕವನ್ನು(ಐಇಡಿ) ಪತ್ತೆ ಹಚ್ಚಿದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆ ಭಾರಿ ಅನಾಹುತವನ್ನು ತಪ್ಪಿಸಿದೆ.
Last Updated 14 ಜುಲೈ 2021, 3:34 IST
ಜಮ್ಮು ಮತ್ತು ಕಾಶ್ಮೀರ: ಬಾಂಬ್‌ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ, ತಪ್ಪಿದ ಅನಾಹುತ

ಜಮ್ಮು: ಅನುಮಾನಾಸ್ಪದ ವಸ್ತು ಪತ್ತೆ; ವಾಹನ ಸಂಚಾರ ಸ್ಥಗಿತ

‘ಜಮ್ಮು ಮತ್ತು ಕಾಶ್ಮೀರದ ನೌಗಮ್‌ ಪ್ರದೇಶದಲ್ಲಿ ಅನುಮಾನಸ್ಪದ ವಸ್ತುವೊಂದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪಂಥಚೌಕ್-ಪರಿಂಪೋರಾ ಬೈಪಾಸ್‌ನಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
Last Updated 22 ಫೆಬ್ರವರಿ 2021, 6:39 IST
ಜಮ್ಮು: ಅನುಮಾನಾಸ್ಪದ ವಸ್ತು ಪತ್ತೆ; ವಾಹನ ಸಂಚಾರ ಸ್ಥಗಿತ

ಜಮ್ಮು-ಕಾಶ್ಮೀರ ಐಇಡಿ ದಾಳಿ: ಭದ್ರತಾ ಪಡೆಗಳು ಪಾರು

‘ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಎಸೆದಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ’ ಎಂದು ಪೊಲೀಸರು ತಿಳಿಸಿದರು.
Last Updated 16 ಫೆಬ್ರವರಿ 2021, 9:38 IST
ಜಮ್ಮು-ಕಾಶ್ಮೀರ ಐಇಡಿ ದಾಳಿ: ಭದ್ರತಾ ಪಡೆಗಳು ಪಾರು

ಪುಲ್ವಾಮದಲ್ಲಿ ಉಗ್ರರ ದಾಳಿಗೆ 40 ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ಪುಲ್ವಾಮದ ಅವಂತಿಪುರದಲ್ಲಿ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾಗಿದ್ದಾರೆ.
Last Updated 14 ಫೆಬ್ರವರಿ 2019, 15:43 IST
ಪುಲ್ವಾಮದಲ್ಲಿ ಉಗ್ರರ ದಾಳಿಗೆ 40 ಯೋಧರು ಹುತಾತ್ಮ
ADVERTISEMENT
ADVERTISEMENT
ADVERTISEMENT
ADVERTISEMENT