ಬಿಹಾರ CM ನಿತೀಶ್ ಆಯೋಜಿಸಿರುವ ಇಫ್ತಾರ್ ಕೂಟದಲ್ಲಿ ಭಾಗಿಯಾಗಲ್ಲ: ಮುಸ್ಲಿಂ ಸಂಘಟನೆ
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 'ಇಫ್ತಾರ್ ಕೂಟ'ದಲ್ಲಿ ಪಾಲ್ಗೊಳ್ಳುವಂತೆ ನೀಡಿರುವ ಆಹ್ವಾನವನ್ನು ತಿರಸ್ಕರಿಸಿರುವುದಾಗಿ ಬಿಹಾರದ ಪ್ರಮುಖ ಮುಸ್ಲಿಂ ಸಂಘಟನೆಯೊಂದು ಶನಿವಾರ ಪ್ರಕಟಿಸಿದೆ.Last Updated 23 ಮಾರ್ಚ್ 2025, 2:33 IST