ಕಲಬೆರಕೆ ಪೆಟ್ರೋಲ್, ನೀರಿನಲ್ಲಿ ಬೆರೆತ ತೈಲ ಪತ್ತೆಗೆ ಹೊಸ ವಸ್ತು: ಐಐಟಿ ಸಂಶೋಧನೆ
IIT Guwahati ಕಲಬೆರಕೆ ಪೆಟ್ರೋಲ್ ಅಥವಾ ಸೀಮೆಎಣ್ಣೆ ಮಿಶ್ರಣ ಮತ್ತು ನೀರಿನಲ್ಲಿ ಸೇರಿದ ತೈಲದ ಅಂಶವನ್ನು ಪತ್ತೆ ಮಾಡಬಲ್ಲ ಹೊಸ ವಸ್ತುವೊಂದನ್ನು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ) ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 10 ನವೆಂಬರ್ 2025, 16:29 IST