ಅಕ್ರಮ ಗಾಂಜಾ ಬೆಳೆದ ಆರೋಪಿಗೆ 4ವರ್ಷ ಶಿಕ್ಷೆ
ಶಿವಮೊಗ್ಗತಾಲ್ಲೂಕಿನ ಕುಂಚೇನಹಳ್ಳಿ ಗ್ರಾಮದ ಬಗರ್ಹುಕುಂ ಜಮೀನಿನಲ್ಲಿ ಮೆಕ್ಕೆಜೋಳದ ನಡುವೆ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಾಲ್ಕು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.Last Updated 5 ಡಿಸೆಂಬರ್ 2018, 14:23 IST