ಅಮೆರಿಕ | ಲಾಸ್ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ, ನಿಷೇಧಾಜ್ಞೆ ಜಾರಿ
Los Angeles: ವಲಸೆ ಅಧಿಕಾರಿಗಳು ಕೈಗೊಂಡಿರುವ ಶೋಧ ಕಾರ್ಯಾಚರಣೆ ವಿರುದ್ಧ ಲಾಸ್ ಏಂಜಲೀಸ್‌ನಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಮೇಯರ್ ಕರೆನ್ ಬಾಸ್ ಆದೇಶಿಸಿದ್ದಾರೆ.Last Updated 11 ಜೂನ್ 2025, 2:26 IST