ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :

Illegal Mining Case

ADVERTISEMENT

ಅಕ್ರಮ ಗಣಿಗಾರಿಕೆ ಪ್ರಕರಣ: ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

ಅಕ್ರಮ ಗಣಿಗಾರಿಕೆ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣದ ಸೋನಿಪತ್‌ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 20 ಜುಲೈ 2024, 4:56 IST
ಅಕ್ರಮ ಗಣಿಗಾರಿಕೆ ಪ್ರಕರಣ: ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

ಮರಳು ಅಕ್ರಮ: ಆರು ಆರೋಪಿಗಳ ವಿರುದ್ಧ ಪ್ರಕರಣ

ಅಫಜಲಪುರ ತಾಲ್ಲೂಕಿನ ಭೀಮಾ ನದಿ ದಡದ ಮೇಲಿನ ಮರಳು ಕದ್ದು ಜಮೀನುಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ, ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
Last Updated 2 ಜೂನ್ 2024, 6:24 IST
fallback

ಅಕ್ರಮ ಗಣಿಗಾರಿಕೆ: ಮಾಜಿ ಶಾಸಕನಿಗೆ ₹140 ಕೋಟಿ ದಂಡ ವಿಧಿಸಿದ ಇಂದೋರ್ ಜಿಲ್ಲಾಡಳಿತ

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಸಂಜಯ್‌ ಶುಕ್ಲಾ ಮತ್ತು ಇತರ ಮೂವರಿಗೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇಂದೋರ್‌ ಜಿಲ್ಲಾಡಳಿತ ₹140.60 ಕೋಟಿ ದಂಡ ವಿಧಿಸಲು ಸೂಚಿಸಿ, ನೋಟಿಸ್‌ ಜಾರಿ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
Last Updated 3 ಏಪ್ರಿಲ್ 2024, 14:06 IST
ಅಕ್ರಮ ಗಣಿಗಾರಿಕೆ: ಮಾಜಿ ಶಾಸಕನಿಗೆ ₹140 ಕೋಟಿ ದಂಡ ವಿಧಿಸಿದ ಇಂದೋರ್ ಜಿಲ್ಲಾಡಳಿತ

ಬೆಂಗಳೂರು: ಅಕ್ರಮ ಕಲ್ಲು ಗಣಿ, ಶಾಸಕ ಮುನಿರತ್ನಗೆ ನೋಟಿಸ್

ಅಕ್ರಮವಾಗಿ ಬಂಡೆಗಳನ್ನು ಸ್ಫೋಟಿಸಿ ಕಲ್ಲು ಗಣಿಗಾರಿಕೆ ನಡೆಸಿರುವ ಆರೋಪದಡಿ ದಾಖಲಾಗಿರುವ ಪ್ರರಕಣದ ವಿಚಾರಣೆಗೆ ಹಾಜರಾಗುವಂತೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಮುನಿರತ್ನ ಅವರಿಗೆ ಚಿಕ್ಕಜಾಲ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
Last Updated 14 ಜುಲೈ 2023, 15:39 IST
ಬೆಂಗಳೂರು: ಅಕ್ರಮ ಕಲ್ಲು ಗಣಿ, ಶಾಸಕ ಮುನಿರತ್ನಗೆ ನೋಟಿಸ್

ಅಕ್ರಮ ಗಣಿಗಾರಿಕೆ: ಜನಾರ್ದನ‌ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಸರ್ಕಾರ ಅಸ್ತು

ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಸೇರಿದ ಸ್ಥಿರಾಸ್ತಿಗಳ ಜಪ್ತಿಗೆ ಚಾಲನೆ ನೀಡುವ ಸಿಬಿಐನ ಕಾನೂನು ಪ್ರಕ್ರಿಯೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.
Last Updated 12 ಜನವರಿ 2023, 18:12 IST
ಅಕ್ರಮ ಗಣಿಗಾರಿಕೆ: ಜನಾರ್ದನ‌ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಸರ್ಕಾರ ಅಸ್ತು

ಜನಾರ್ದನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ವಿಳಂಬ ಏಕೆ: ಹೈಕೋರ್ಟ್‌ ಪ್ರಶ್ನೆ

‘ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸೇರಿದ ₹ 19 ಕೋಟಿ ಮೌಲ್ಯದ ಆಸ್ತಿ ಜಪ್ತಿ ಪ್ರಕ್ರಿಯೆಗೆ ಅನುಮತಿ ನೀಡಲು ಏಕಿಷ್ಟು ವಿಳಂಬ ಮಾಡುತ್ತಿದ್ದೀರಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ಖಾರವಾಗಿ ಪ್ರಶ್ನಿಸಿದೆ.
Last Updated 10 ಜನವರಿ 2023, 20:15 IST
ಜನಾರ್ದನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ವಿಳಂಬ ಏಕೆ: ಹೈಕೋರ್ಟ್‌ ಪ್ರಶ್ನೆ

ಮೈಸೂರು: ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ

ನಂಜನಗೂಡು ತಾಲ್ಲೂಕಿನ ಕಾರ್ಯ, ಚಾಮನಮಾದನಹಳ್ಳಿ ಹಾಗೂ ಕುರಿಹುಂಡಿ ಗ್ರಾಮಗಳ ಬಳಿ ಇರುವ ರೈತರ ಕೃಷಿ ಜಮೀನಿನಲ್ಲಿ ಅವಧಿ ಪೂರ್ಣಗೊಂಡಿದ್ದರೂ ಬಾಕ್ಸೈಟ್ ಗಣಿಗಾರಿಕೆ ನಡೆಸಲಾಗುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
Last Updated 2 ಡಿಸೆಂಬರ್ 2021, 8:53 IST
ಮೈಸೂರು: ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ
ADVERTISEMENT

ನೋಡಿ: 'ಸಕ್ರಮ’ದ ಹೆಸರಲ್ಲಿ ‘ಅಕ್ರಮ' ಗಣಿಗಾರಿಕೆ

Last Updated 25 ಜುಲೈ 2021, 1:16 IST
fallback

ಬೇಬಿಬೆಟ್ಟದಲ್ಲಿ ಕಲ್ಲುಗಣಿಗಾರಿಕೆ ಬಂದ್

ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ
Last Updated 26 ಜನವರಿ 2021, 2:33 IST
ಬೇಬಿಬೆಟ್ಟದಲ್ಲಿ ಕಲ್ಲುಗಣಿಗಾರಿಕೆ ಬಂದ್

‘ಸುಪ್ರೀಂ’ನಲ್ಲಿ ಶಿವಲಿಂಗಮೂರ್ತಿ ಮೇಲ್ಮನವಿ ವಜಾ

ಜನಾರ್ದನ ರೆಡ್ಡಿ ಗಣಿ ಕಂಪೆನಿಗೆ ಅಕ್ರಮ ಪರವಾನಗಿ
Last Updated 11 ಜನವರಿ 2020, 22:19 IST
fallback
ADVERTISEMENT
ADVERTISEMENT
ADVERTISEMENT