ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Illegal Money

ADVERTISEMENT

ಟಿ.ಬಿ. ಡ್ಯಾಂ ಚೆಕ್‌ಪೋಸ್ಟ್‌ನಲ್ಲಿ 20 ತೊಲೆ ಬಂಗಾರ, ₹80 ಸಾವಿರ ನಗದು ವಶ

ಕಾರಿನಲ್ಲಿದ್ದ 20 ತೊಲೆ ಚಿನ್ನಾಭರಣ, ₹80 ಸಾವಿರ ನಗದು ಹಣವನ್ನು ಪೊಲೀಸರು ನಗರದ ಟಿ.ಬಿ. ಡ್ಯಾಂ ಸಮೀಪದ ಗಣೇಶ ಗುಡಿ ಚೆಕ್‌ಪೋಸ್ಟ್‌ನಲ್ಲಿ ಭಾನುವಾರ ವಶಪಡಿಸಿಕೊಂಡಿದ್ದಾರೆ.
Last Updated 2 ಏಪ್ರಿಲ್ 2023, 10:21 IST
ಟಿ.ಬಿ. ಡ್ಯಾಂ ಚೆಕ್‌ಪೋಸ್ಟ್‌ನಲ್ಲಿ 20 ತೊಲೆ ಬಂಗಾರ, ₹80 ಸಾವಿರ ನಗದು ವಶ

ಹಣ ಪತ್ತೆ ಪ್ರಕರಣ: ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾ

₹ 8.60 ಕೋಟಿಯಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದ ಆರೋಪದಿಂದ ನನ್ನನ್ನು ಕೈಬಿಡಬೇಕು ಎಂದು ಕೋರಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ತಿರಸ್ಕರಿಸಿದೆ.
Last Updated 25 ಜೂನ್ 2019, 13:03 IST
ಹಣ ಪತ್ತೆ ಪ್ರಕರಣ: ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾ

ಅಕ್ರಮ ಹಣ ಡಿಕೆಶಿಗೆ ಸೇರಿದ್ದು: ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರತಿಪಾದನೆ

‘ಬೆಂಗಳೂರು ಮತ್ತು ದೆಹಲಿಯ ವಿವಿಧೆಡೆ 2017ರಲ್ಲಿ ನಡೆಸಿದ ಆದಾಯ ತೆರಿಗೆ ಇಲಾಖೆ (ಐ.ಟಿ) ದಾಳಿಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ದಾಖಲಿಸಿರುವ ದೂರು ಕಾನೂನು ಬದ್ಧವಾಗಿದೆ’ ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಜನಪ್ರತಿನಿಧಿಗಳ ಕೋರ್ಟ್‌ಗೆ ತಿಳಿಸಿದರು.
Last Updated 3 ಜೂನ್ 2019, 10:49 IST
ಅಕ್ರಮ ಹಣ ಡಿಕೆಶಿಗೆ ಸೇರಿದ್ದು: ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರತಿಪಾದನೆ

ಹವಾಲಾ ಶಂಕೆ: ₹ 1 ಕೋಟಿ ಹಣ ಪೊಲೀಸರ ವಶಕ್ಕೆ

ಮಂಗಳೂರಿನರಥ ಬೀದಿಯಲ್ಲಿ ಶುಕ್ರವಾರ ಬೆಳಿಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ₹ 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.
Last Updated 17 ಮೇ 2019, 7:38 IST
ಹವಾಲಾ ಶಂಕೆ: ₹ 1 ಕೋಟಿ ಹಣ ಪೊಲೀಸರ ವಶಕ್ಕೆ

‘ಉದ್ಯಮಿ ಸಚಿನ್‌ ಬಳಿ ಡಿ.ಕೆ.ಶಿ ಅಕ್ರಮ ಹಣ ಜಮಾ’

ಹೈಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ ವಾದ
Last Updated 11 ಮಾರ್ಚ್ 2019, 19:44 IST
‘ಉದ್ಯಮಿ ಸಚಿನ್‌ ಬಳಿ ಡಿ.ಕೆ.ಶಿ ಅಕ್ರಮ ಹಣ ಜಮಾ’

ಬಳ್ಳಾರಿ: ಕೆಎಸ್ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದ ₹11 ಲಕ್ಷ ಪತ್ತೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ ₹ 11 ಲಕ್ಷ ನಗದನ್ನು ಶುಕ್ರವಾರ ರಾತ್ರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Last Updated 27 ಅಕ್ಟೋಬರ್ 2018, 7:39 IST
ಬಳ್ಳಾರಿ: ಕೆಎಸ್ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದ ₹11 ಲಕ್ಷ ಪತ್ತೆ
ADVERTISEMENT
ADVERTISEMENT
ADVERTISEMENT
ADVERTISEMENT