ಮೊಲಗಳ ಬೇಟೆ: ಶಾಸಕ ಬಸನಗೌಡ ತುರ್ವಿಹಾಳ ಸಹೋದರ, ಪುತ್ರನ ವಿರುದ್ಧ ಪ್ರಕರಣ ದಾಖಲು
ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರ ಪುತ್ರ ಹಾಗೂ ಸಹೋದರ ವಿರುದ್ಧ ಯುಗಾದಿ ದಿನ ಬೇಟೆಯಾಡಿದ ಮೊಲಗಳನ್ನು ಕೊಡಲಿ ಹಾಗೂ ಭರ್ಜಿಗೆ ಸಿಕ್ಕಿಸಿಕೊಂಡು ಮೆರವಣಿಗೆ ಮಾಡಿದ ಆರೋಪದಡಿ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.Last Updated 1 ಏಪ್ರಿಲ್ 2025, 13:14 IST