‘ನ್ಯಾಯಾಂಗ ನಿಂದನೆ ಮೊಕದ್ದಮೆ ಏಕೆ ದಾಖಲಿಸಿಕೊಳ್ಳಬಾರದು?’
‘ಅಕ್ರಮವಾಗಿ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ನಿಮ್ಮ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿಕೊಳ್ಳಬಾರದು’ ಎಂದು ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರಿಗೆ ಪ್ರಶ್ನಿಸಿದೆ.Last Updated 5 ಸೆಪ್ಟೆಂಬರ್ 2019, 20:11 IST