ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

IMA Fraud Case

ADVERTISEMENT

ಐಎಂಎ ವಂಚನೆ ಪ್ರಕರಣ: ನೆಹರೂ ಇಂಗ್ಲಿಷ್ ಪ್ರೌಢಶಾಲೆ ಸುಪರ್ದಿಗೆ ನೋಟಿಸ್

ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಕ್ಷಮ ಪ್ರಾಧಿಕಾರದ ವಿಶೇಷ ಅಧಿಕಾರಿ, ಶಿವಾಜಿನಗರದ ನೆಹರೂ ಇಂಗ್ಲಿಷ್ ಪ್ರೌಢಶಾಲೆಗೆ ನೋಟಿಸ್ ನೀಡಿದ್ದಾರೆ.
Last Updated 25 ಸೆಪ್ಟೆಂಬರ್ 2022, 4:19 IST
ಐಎಂಎ ವಂಚನೆ ಪ್ರಕರಣ: ನೆಹರೂ ಇಂಗ್ಲಿಷ್ ಪ್ರೌಢಶಾಲೆ ಸುಪರ್ದಿಗೆ ನೋಟಿಸ್

ಅಕ್ರಮ ಆಸ್ತಿ ಪತ್ತೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಶಾಸಕ ಜಮೀರ್ ಅಹ್ಮದ್

ಅಕ್ರಮ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಶುಕ್ರವಾರ ಜಾರಿ ನಿರ್ದೇಶನಾಲಯ (ಇ.ಡಿ)ದ ವಿಚಾರಣೆ ಎದುರಿಸಿದರು.
Last Updated 1 ಅಕ್ಟೋಬರ್ 2021, 8:05 IST
ಅಕ್ರಮ ಆಸ್ತಿ ಪತ್ತೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಶಾಸಕ ಜಮೀರ್ ಅಹ್ಮದ್

ಐಎಂಎ ಹಗರಣ | ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ‌ ಇ.ಡಿ ದಾಳಿ

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ, ಕಚೇರಿಗಳ‌ ಮೇಲೆ ಗುರುವಾರ ಬೆಳಿಗ್ಗೆಯೇ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ.
Last Updated 5 ಆಗಸ್ಟ್ 2021, 6:00 IST
ಐಎಂಎ ಹಗರಣ | ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ‌ ಇ.ಡಿ ದಾಳಿ

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಆದೇಶ

‘ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರ ಚರ ಮತ್ತು ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಸಂಬಂಧ ಆದೇಶ ಹೊರಡಿಸಲಾಗಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ
Last Updated 7 ಜುಲೈ 2021, 20:44 IST
ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಆದೇಶ

ಬೇಗ್ ಆಸ್ತಿ ಮುಟ್ಟುಗೋಲಿಗೆ ಹಿಂದೇಟು: ಹೈಕೋರ್ಟ್ ಆಶ್ಚರ್ಯ

ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ವಿಷಯದಲ್ಲಿ ಪ್ರತಿಕ್ರಿಯೆ ಸಲ್ಲಿಸಲು ರಾಜ್ಯ ಸರ್ಕಾರ ಸಮಯಾವಕಾಶ ಕೋರಿದೆ. ನಿರ್ಧಾರ ಕೈಗೊಳ್ಳಲು ಸರ್ಕಾರದ ಹಿಂಜರಿಕೆ ಬಗ್ಗೆ ಹೈಕೋರ್ಟ್‌ ಆಶ್ಚರ್ಯ ವ್ಯಕ್ತಪಡಿಸಿದೆ.
Last Updated 11 ಜೂನ್ 2021, 19:19 IST
ಬೇಗ್ ಆಸ್ತಿ ಮುಟ್ಟುಗೋಲಿಗೆ ಹಿಂದೇಟು: ಹೈಕೋರ್ಟ್ ಆಶ್ಚರ್ಯ

ಅಜಯ್ ಹಿಲೋರಿ ವಿರುದ್ಧ ತನಿಖೆ: ಸಿಬಿಐ, ಸರ್ಕಾರಕ್ಕೆ ನೋಟಿಸ್

ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಸಲ್ಲಿಸಿರುವ ರಿಟ್ ಅರ್ಜಿ ಆಧರಿಸಿ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ನೀಡಲು ಆದೇಶಿಸಿದೆ.
Last Updated 30 ಏಪ್ರಿಲ್ 2021, 20:52 IST
ಅಜಯ್ ಹಿಲೋರಿ ವಿರುದ್ಧ ತನಿಖೆ: ಸಿಬಿಐ, ಸರ್ಕಾರಕ್ಕೆ ನೋಟಿಸ್

ಐಎಂಎ ಹಗರಣ | ಕೋಟ್ಯಂತರ ಹಣ ಪಡೆದು ಚುನಾವಣೆಗೆ ವೆಚ್ಚ: ಸಿಬಿಐ

ಐಎಂಎ ಹಗರಣ: ಬೇಗ್ ವಿರುದ್ಧ ಪೂರಕ ದೋಷಾರೋಪ
Last Updated 27 ಏಪ್ರಿಲ್ 2021, 21:17 IST
ಐಎಂಎ ಹಗರಣ | ಕೋಟ್ಯಂತರ ಹಣ ಪಡೆದು ಚುನಾವಣೆಗೆ ವೆಚ್ಚ: ಸಿಬಿಐ
ADVERTISEMENT

ಐಎಂಎ: ಆಸ್ತಿ ಮುಟ್ಟುಗೋಲಿಗೆ ನಿರ್ದೇಶನ

ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣ ಸಂಬಂಧ ಆಸ್ತಿ ಮುಟ್ಟುಗೋಲು ವಿಷಯದಲ್ಲಿ ಸ್ವತಂತ್ರವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.
Last Updated 18 ಮಾರ್ಚ್ 2021, 19:52 IST
ಐಎಂಎ: ಆಸ್ತಿ ಮುಟ್ಟುಗೋಲಿಗೆ ನಿರ್ದೇಶನ

ಐಎಂಎ ವಂಚನೆ ಪ್ರಕರಣ: ಬಿಡಿಎ ಕುಮಾರ್‌ ವಿರುದ್ಧ ಆರೋಪಪಟ್ಟಿ

₹ 5 ಕೋಟಿ ಲಂಚ
Last Updated 12 ಮಾರ್ಚ್ 2021, 19:30 IST
ಐಎಂಎ ವಂಚನೆ ಪ್ರಕರಣ: ಬಿಡಿಎ ಕುಮಾರ್‌ ವಿರುದ್ಧ ಆರೋಪಪಟ್ಟಿ

‘ಐಎಂಎ’ ವಂಚಿತರಿಗೆ ₹ 50 ಸಾವಿರ: ಹಣ ಕಳೆದುಕೊಂಡವರಿಗೆ ಸಿಹಿಸುದ್ದಿ

ಹೆಚ್ಚಿನ ಲಾಭಾಂಶದ ಆಮಿಷಕ್ಕೆ ಒಳಗಾಗಿ ಐಎಂಎ (ಐ ಮಾನಿಟರಿ ಅಡ್ವೈಸರಿ) ಕಂಪನಿಯಲ್ಲಿ ಹಣ ಠೇವಣಿ ಇಟ್ಟು ಮೋಸ ಹೋಗಿದ್ದ ಗ್ರಾಹಕರಿಗೆ ಆ ಕಂಪನಿಯಿಂದ ಜಪ್ತಿ ಮಾಡಿದ ಆಸ್ತಿ, ಚಿನ್ನಾಭರಣ ಮಾರಾಟದಿಂದ ಬಂದ ಹಣವನ್ನು ಹಂಚಲು ರಾಜ್ಯ ಸರ್ಕಾರ ನೇಮಿಸಿದ ಸಕ್ಷಮ ಪ್ರಾಧಿಕಾರ ಮುಂದಾಗಿದೆ.
Last Updated 7 ಮಾರ್ಚ್ 2021, 19:35 IST
‘ಐಎಂಎ’ ವಂಚಿತರಿಗೆ ₹ 50 ಸಾವಿರ: ಹಣ ಕಳೆದುಕೊಂಡವರಿಗೆ ಸಿಹಿಸುದ್ದಿ
ADVERTISEMENT
ADVERTISEMENT
ADVERTISEMENT