ಪಶ್ಚಿಮ ಬಂಗಾಳ | ಬಾಂಬ್ ಸ್ಫೋಟ ಪ್ರಕರಣ: ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ನಡೆದಿದ್ದ ಜಗ್ಗದಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಅಪರಾಧಿಗಳಿಗೆ ಕೋಲ್ಕತ್ತ ವಿಶೇಷ ಎನ್‌ಐಎ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.Last Updated 16 ಫೆಬ್ರುವರಿ 2025, 13:55 IST