ಜಮ್ಮುವಿನ ವಿವಿಧೆಡೆ ಎನ್ಐಎ ದಾಳಿ
ನಿಷೇಧಿತ ಜಮಾತ್–ಎ–ಇಸ್ಲಾಮಿ ಸಂಘಟನೆಗೆ ಸಂಬಂಧಿಸಿದ ಉಗ್ರ ಚಟುವಟಿಕೆಗೆ ಹಣಕಾಸು ನೆರವು ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶನಿವಾರ ಜಮ್ಮು ಮತ್ತು ಕಾಶ್ಮೀರದ 15 ಸ್ಥಳಗಳಲ್ಲಿ ಶೋಧ ನಡೆಸಿತು.Last Updated 10 ಫೆಬ್ರುವರಿ 2024, 18:01 IST