ಶುಕ್ರವಾರ, 4 ಜುಲೈ 2025
×
ADVERTISEMENT

Incom tax deportment

ADVERTISEMENT

ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ತೆರಿಗೆ ಹೊರೆ ಇಲ್ಲ; ಕೇಂದ್ರ ಹಣಕಾಸು ಕಾರ್ಯದರ್ಶಿ

‘ಮುಂದಿನ ವಾರ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿರುವ ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ದೀರ್ಘ ವಾಕ್ಯಗಳು ಇರುವುದಿಲ್ಲ. ತೆರಿಗೆದಾರರಿಗೆ ಸುಲಭವಾಗಿ ಅರ್ಥವಾಗುವಂತೆ ಸರಳ ವಿವರಣೆ ಇರಲಿದೆ’ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತುಹಿನ್‌ ಕಾಂತಾ ಪಾಂಡೆ ಹೇಳಿದ್ದಾರೆ.
Last Updated 6 ಫೆಬ್ರುವರಿ 2025, 13:26 IST
ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ತೆರಿಗೆ ಹೊರೆ ಇಲ್ಲ; ಕೇಂದ್ರ ಹಣಕಾಸು ಕಾರ್ಯದರ್ಶಿ

Budget 2025 | ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ನಿರ್ಮಲಾ

ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಬಜೆಟ್ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
Last Updated 1 ಫೆಬ್ರುವರಿ 2025, 6:27 IST
Budget 2025 | ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ನಿರ್ಮಲಾ

ತೆರಿಗೆ ಸಂಗ್ರಹ ಇಳಿಕೆ: 20 ವರ್ಷಗಳಲ್ಲಿ ಮೊದಲ ಬಾರಿಗೆ ಕೇಂದ್ರದ ವರಮಾನ ಇಳಿಕೆ

ಪ್ರಸಕ್ತ ಹಣಕಾಸು ವರ್ಷದಲ್ಲಿ ಕಾರ್ಪೊರೇಟ್‌ ಮತ್ತು ನೇರ ತೆರಿಗೆ ಸಂಗ್ರಹವು ಎರಡು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಕುಸಿಯಲಿದ್ದು, ಕೇಂದ್ರ ಸರ್ಕಾರದ ಸಾಲದ ಹೊರೆ ಹೆಚ್ಚಿಸಲಿದೆ.
Last Updated 25 ಜನವರಿ 2020, 5:27 IST
ತೆರಿಗೆ ಸಂಗ್ರಹ ಇಳಿಕೆ: 20 ವರ್ಷಗಳಲ್ಲಿ ಮೊದಲ ಬಾರಿಗೆ ಕೇಂದ್ರದ ವರಮಾನ ಇಳಿಕೆ

ಸಿದ್ದರಾಮಯ್ಯರನ್ನು ಟಚ್ ಮಾಡಿದರೆ ರಾಜ್ಯದ ಜನ ಸುಮ್ಮನಿರಲ್ಲ: ದಿನೇಶ್‌ ಗುಂಡೂರಾವ್‌

‘ಮಾತೆತ್ತಿದರೆ ಐ.ಟಿ ದಾಳಿ ಅಂತಾರೆ’
Last Updated 20 ಅಕ್ಟೋಬರ್ 2019, 12:01 IST
ಸಿದ್ದರಾಮಯ್ಯರನ್ನು ಟಚ್ ಮಾಡಿದರೆ ರಾಜ್ಯದ ಜನ ಸುಮ್ಮನಿರಲ್ಲ: ದಿನೇಶ್‌ ಗುಂಡೂರಾವ್‌

ಐ.ಟಿ. ಅಧಿಕಾರಿಗಳ ಕಿರುಕುಳದಿಂದ ಪತಿ ಆತ್ಮಹತ್ಯೆ: ರಮೇಶ್ ಪತ್ನಿ ಸೌಮ್ಯಾ ಅಳಲು

'ಅವರು ಟಾರ್ಚರ್ ಕೊಡ್ತಿದ್ರು. ಏನು ಹೇಳಿ ಅಂತ ಟಾರ್ಚರ್ ಕೊಡ್ತಿದ್ರು. ಹೀಗೆ ಟಾರ್ಚರ್ ಕೊಟ್ರೆ ನಾನು ಆತ್ಮಹತ್ಯೆ ಮಾಡಿಕೊಳ್ತೇನೆ ಅಂತ ನನ್ನ ಮುಂದೆಯೇ ಪತಿ ಅಧಿಕಾರಿಗಳಿಗೆ ಹೇಳಿದ್ರು' ಎಂದು ರಮೇಶ್ ಪತ್ನಿ ಸೌಮ್ಯಾ ಅಳಲು ತೋಡಿಕೊಂಡರು.
Last Updated 14 ಅಕ್ಟೋಬರ್ 2019, 21:05 IST
ಐ.ಟಿ. ಅಧಿಕಾರಿಗಳ ಕಿರುಕುಳದಿಂದ ಪತಿ ಆತ್ಮಹತ್ಯೆ: ರಮೇಶ್ ಪತ್ನಿ ಸೌಮ್ಯಾ ಅಳಲು

ಐ.ಟಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

‘ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐ.ಟಿ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ. ಅವರ ಕಿರುಕುಳವೇ ಶಾಸಕ ಜಿ.ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ್ ಸಾವಿಗೆ ಕಾರಣ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
Last Updated 13 ಅಕ್ಟೋಬರ್ 2019, 20:07 IST
ಐ.ಟಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸೌರ ಘಟಕ ನನ್ನದಿದ್ದರೆ ಸರ್ಕಾರಕ್ಕೇ ಕೊಡುವೆ -ಲಕ್ಷ್ಮಿ ಹೆಬ್ಬಾಳಕರ

‘ಸೋಲಾರ್ ಪವರ್‌ ಪ್ಲಾಂಟ್‌ ನನ್ನದಲ್ಲ. ನನ್ನ ಹೆಸರಿನಲ್ಲಿ ಇದ್ದರೆ ಚಾಮುಂಡೇಶ್ವರಿ ದೇವಿಯ ಮೇಲೆ ಆಣೆ ಮಾಡಿ ಹೇಳುತ್ತೇನೆ, ಅದನ್ನು ಸರ್ಕಾರದ ಬೊಕ್ಕಸಕ್ಕೆ ಬರೆದುಕೊಡುತ್ತೇನೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 3 ಅಕ್ಟೋಬರ್ 2019, 16:55 IST
ಸೌರ ಘಟಕ ನನ್ನದಿದ್ದರೆ ಸರ್ಕಾರಕ್ಕೇ ಕೊಡುವೆ -ಲಕ್ಷ್ಮಿ ಹೆಬ್ಬಾಳಕರ
ADVERTISEMENT

ಡಿಕೆಶಿ ಬಂಧನ: ಮಾಧ್ಯಮದವರಿಗೆ ಕೈಮುಗಿದ ಡಿಸಿಎಂ ಕಾರಜೋಳ!

ಶಾಸಕ ಡಿ.ಕೆ.ಶಿವಕುಮಾರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳಪ್ರತಿಕ್ರಿಯಿಸಲು ನಿರಾಕರಿಸಿದರು.
Last Updated 5 ಸೆಪ್ಟೆಂಬರ್ 2019, 6:26 IST
ಡಿಕೆಶಿ ಬಂಧನ: ಮಾಧ್ಯಮದವರಿಗೆ ಕೈಮುಗಿದ ಡಿಸಿಎಂ ಕಾರಜೋಳ!

ಡಿಕೆಶಿ ಬಂಧನ: ರಾಮನಗರ ಜಿಲ್ಲೆಯಾದ್ಯಂತ ಬಂದ್ ಆರಂಭ

ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ್‌ ಬಂಧನ ಖಂಡಿಸಿಜಿಲ್ಲೆಯಾದ್ಯಂತ ಗುರುವಾರ ಬಂದ್ ಆಚರಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕರೆ ನೀಡಿದ್ದು, ಸದ್ಯಕ್ಕೆ ಯಾವುದೇ ತೊಂದರೆಯಾಗಿಲ್ಲ.
Last Updated 5 ಸೆಪ್ಟೆಂಬರ್ 2019, 2:46 IST
ಡಿಕೆಶಿ ಬಂಧನ: ರಾಮನಗರ ಜಿಲ್ಲೆಯಾದ್ಯಂತ ಬಂದ್ ಆರಂಭ

ಡಿಕೆಶಿ ಬಿಡುಗಡೆಯಾದರೆ ಎಲ್ಲರಿಗಿಂತ ಹೆಚ್ಚು ಖುಷಿಪಡುತ್ತೇನೆ: ಬಿಎಸ್‌ವೈ

ಡಿ.ಕೆ.ಶಿವಕುಮಾರ್ ಬಂಧನದಿಂದ ನಮಗೆ ಸಂತೋಷವಾಗಿಲ್ಲ. ಅವರು ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
Last Updated 3 ಸೆಪ್ಟೆಂಬರ್ 2019, 20:39 IST
ಡಿಕೆಶಿ ಬಿಡುಗಡೆಯಾದರೆ ಎಲ್ಲರಿಗಿಂತ ಹೆಚ್ಚು ಖುಷಿಪಡುತ್ತೇನೆ: ಬಿಎಸ್‌ವೈ
ADVERTISEMENT
ADVERTISEMENT
ADVERTISEMENT