ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :

Independence Day

ADVERTISEMENT

ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಿದೆ: ಸಿಎಂ ಸಿದ್ದರಾಮಯ್ಯ

ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Last Updated 7 ಸೆಪ್ಟೆಂಬರ್ 2023, 10:24 IST
ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಿದೆ: ಸಿಎಂ ಸಿದ್ದರಾಮಯ್ಯ

ಹೋರಾಟದ ದಿನಗಳನ್ನು ನೆನಪಿಸಿದ ‘ವೀರ ಭಾರತಿ’

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹುಬ್ಬಳ್ಳಿಯ ಕಲಾಸುಜಯ ಸಂಸ್ಥೆಯ 75 ವರ್ಷದವರೆಗಿನ 75 ಕಲಾವಿದರ ತಂಡ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಪ್ರದರ್ಶಿಸಿದ ನೃತ್ಯರೂಪಕ ಪ್ರೇಕ್ಷಕರಲ್ಲಿ ರಾಷ್ಟ್ರಪ್ರೇಮವನ್ನು ಬಿತ್ತಿತು.
Last Updated 26 ಆಗಸ್ಟ್ 2023, 23:30 IST
ಹೋರಾಟದ ದಿನಗಳನ್ನು ನೆನಪಿಸಿದ ‘ವೀರ ಭಾರತಿ’

ಮಹಾರಾಷ್ಟ್ರ: ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಯುವಕನ ಬಂಧನ

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ 25 ವರ್ಷದ ಯುವಕನೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 17 ಆಗಸ್ಟ್ 2023, 12:29 IST
ಮಹಾರಾಷ್ಟ್ರ: ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಯುವಕನ ಬಂಧನ

ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿದ್ದೇ ಮೋದಿ ಸಾಧನೆ: ಸಂತೋಷ ಲಾಡ್‌ ಲೇವಡಿ

‘ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷ ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿದ್ದು ಬಿಟ್ಟರೆ ಯಾವುದೇ ಪ್ರಗತಿ ಮಾಡಿಲ್ಲ’ ಎಂದು ಕಾರ್ಮಿಕ ಸಚಿವ ಸಂತೋಷ ಎಸ್‌.ಲಾಡ್‌ ಲೇವಡಿ ಮಾಡಿದರು.
Last Updated 16 ಆಗಸ್ಟ್ 2023, 5:55 IST
ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿದ್ದೇ ಮೋದಿ ಸಾಧನೆ: ಸಂತೋಷ ಲಾಡ್‌ ಲೇವಡಿ

ಉಳ್ಳಾಲ ತಾಲ್ಲೂಕು ಮಟ್ಟದ ಸ್ವಾತಂತ್ರ್ಯ ದಿನ

ಉಳ್ಳಾಲ ತಾಲ್ಲೂಕು ಆಡಳಿತ, ಉಳ್ಳಾಲ ನಗರಸಭೆ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆ ಉಳ್ಳಾಲ ಅಬ್ಬಕ್ಕ ಸರ್ಕಲ್‍ನಲ್ಲಿರುವ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
Last Updated 16 ಆಗಸ್ಟ್ 2023, 5:22 IST
ಉಳ್ಳಾಲ ತಾಲ್ಲೂಕು ಮಟ್ಟದ ಸ್ವಾತಂತ್ರ್ಯ ದಿನ

ಮೈಸೂರು ಜಿಲ್ಲೆಯಾದ್ಯಂತ 77ನೇ ಸ್ವಾತಂತ್ರ್ಯೋತ್ಸವ: ರಾರಾಜಿಸಿದ ತ್ರಿವರ್ಣ ಧ್ವಜ

ಮೈಸೂರು ಜಿಲ್ಲೆಯಾದ್ಯಂತ ಮಂಗಳವಾರ 77ನೇ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಲಾಯಿತು.
Last Updated 16 ಆಗಸ್ಟ್ 2023, 5:18 IST
ಮೈಸೂರು ಜಿಲ್ಲೆಯಾದ್ಯಂತ 77ನೇ ಸ್ವಾತಂತ್ರ್ಯೋತ್ಸವ: ರಾರಾಜಿಸಿದ ತ್ರಿವರ್ಣ ಧ್ವಜ

ವಿಠ್ಠಲ್ ಜೇಸಿಸ್ ಶಾಲೆ: ಸ್ವಾತಂತ್ರ್ಯ ಸಂಭ್ರಮ

ಇಲ್ಲಿನ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕ ಹಸನ್ ವಿಟ್ಲ ಅವರು ಧ್ವಜಾರೋಹಣ ನೆರವೇರಿಸಿದರು.
Last Updated 16 ಆಗಸ್ಟ್ 2023, 5:17 IST
ವಿಠ್ಠಲ್ ಜೇಸಿಸ್ ಶಾಲೆ: ಸ್ವಾತಂತ್ರ್ಯ ಸಂಭ್ರಮ
ADVERTISEMENT

ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯೋತ್ಸವ

ವಿಟ್ಲ: ಇಲ್ಲಿನ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಝುಬೈರ್ ಮಾಸ್ಟರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
Last Updated 16 ಆಗಸ್ಟ್ 2023, 5:15 IST
ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯೋತ್ಸವ

ಮಾಲೂರು | 65 ಅಡಿ ಎತ್ತರದ ಧ್ವಜಸ್ತಂಭ ಉದ್ಘಾಟನೆ

ಪ್ರತಿಯೊಬ್ಬರು ದೇಶಕಟ್ಟುವ ಕೆಲಸಕ್ಕೆ ಮುಂದಾಗುವಂತೆ ಶಾಸಕ ಕೆ.ವೈ ನಂಜೇಗೌಡ ಹೇಳಿದರು.
Last Updated 15 ಆಗಸ್ಟ್ 2023, 16:21 IST
ಮಾಲೂರು | 65 ಅಡಿ ಎತ್ತರದ ಧ್ವಜಸ್ತಂಭ ಉದ್ಘಾಟನೆ

ರಾಜಧಾನಿಯ ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮಕ್ಕೆ ಸಾಂಸ್ಕೃತಿಕ ಮೆರುಗು

ಮನೆ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಟ, ದೀಪಾಲಂಕಾರದಿಂದ ಕಂಗೊಳಿಸಿದ ಕಟ್ಟಡಗಳು
Last Updated 15 ಆಗಸ್ಟ್ 2023, 16:03 IST
ರಾಜಧಾನಿಯ ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮಕ್ಕೆ ಸಾಂಸ್ಕೃತಿಕ ಮೆರುಗು
ADVERTISEMENT
ADVERTISEMENT
ADVERTISEMENT