Maharashtra Poll: ಮತಗಟ್ಟೆಯಲ್ಲೇ ಮೃತಪಟ್ಟ ಬೀಡ್ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬೀಡ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವತಂತ್ರ ಅಭ್ಯರ್ಥಿಯೊಬ್ಬರು ಮತಗಟ್ಟೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 20 ನವೆಂಬರ್ 2024, 13:31 IST