ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಲ್ಲೆ:ಕೇಂದ್ರದ ರಾಜತಾಂತ್ರಿಕ ವೈಫಲ್ಯ ಎಂದ ಗೆಹಲೋತ್
‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದಿರುವ ದೌರ್ಜನ್ಯವು ಮಾನವೀಯತೆಗೆ ಕಳಂಕ. ಬಾಂಗ್ಲಾದೇಶದ ವಿರುದ್ಧ ಭಾರತ ಯಾವುದೇ ಕ್ರಮ ವಹಿಸದಿರುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜತಾಂತ್ರಿಕ ವೈಫಲ್ಯ’ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಟೀಕಿಸಿದ್ದಾರೆ. Last Updated 6 ಜನವರಿ 2026, 15:27 IST