ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

India Government

ADVERTISEMENT

ಆಳ–ಅಗಲ: ಬರ ಪರಿಹಾರದ ಹೊಣೆ ನಮ್ಮದಲ್ಲ, ರಾಜ್ಯ ಸರ್ಕಾರದ್ದು ಎನ್ನುತ್ತದೆ ಕೇಂದ್ರ

ಕರ್ನಾಟಕದ 223// ತಾಲ್ಲೂಕುಗಳಲ್ಲಿ ಬರದ ಸ್ಥಿತಿ ಇದೆ. ಹಲವು ತಾಲ್ಲೂಕುಗಳಲ್ಲಿ ಬರದ ಸ್ಥಿತಿ ತೀವ್ರವಾಗಿದೆ. ಲಕ್ಷಾಂತರ ಎಕರೆಯಷ್ಟು ಬೆಳೆ ನಷ್ಟವಾಗಿದೆ
Last Updated 6 ಫೆಬ್ರುವರಿ 2024, 19:20 IST
ಆಳ–ಅಗಲ: ಬರ ಪರಿಹಾರದ ಹೊಣೆ ನಮ್ಮದಲ್ಲ, 
ರಾಜ್ಯ ಸರ್ಕಾರದ್ದು ಎನ್ನುತ್ತದೆ ಕೇಂದ್ರ

ಈರುಳ್ಳಿ ರಫ್ತಿಗೆ ಮಾರ್ಚ್‌ 31ರವರೆಗೆ ನಿಷೇಧ: ಕೇಂದ್ರ ಸರ್ಕಾರ

ದೇಶದಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಮತ್ತು ಲಭ್ಯತೆ ಸುಧಾರಿಸಲು 2024ರ ಮಾರ್ಚ್‌ 31ರವರೆಗೂ ರಫ್ತು ಮಾಡುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Last Updated 8 ಡಿಸೆಂಬರ್ 2023, 10:51 IST
ಈರುಳ್ಳಿ ರಫ್ತಿಗೆ ಮಾರ್ಚ್‌ 31ರವರೆಗೆ ನಿಷೇಧ: ಕೇಂದ್ರ ಸರ್ಕಾರ

Explainer: ಪಿಎಫ್‌ಐ ಸಂಘಟನೆ ಎಂದರೆ ಏನು? ಇದನ್ನು ನಿಷೇಧ ಮಾಡಿದ್ದು ಯಾಕೆ?

ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
Last Updated 28 ಸೆಪ್ಟೆಂಬರ್ 2022, 7:30 IST
Explainer: ಪಿಎಫ್‌ಐ ಸಂಘಟನೆ ಎಂದರೆ ಏನು? ಇದನ್ನು ನಿಷೇಧ ಮಾಡಿದ್ದು ಯಾಕೆ?

8 ವರ್ಷ ಪೂರೈಸಿದ ಬಿಜೆಪಿ ಸರ್ಕಾರದಲ್ಲಿ ದುರಾಡಳಿತ, ದುರವಸ್ಥೆ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8ನೇ ವರ್ಷ ಪೂರೈಸಿರುವ ಬೆನ್ನಲ್ಲೇ, 8 ವರ್ಷಗಳ ಆಡಳಿತವು ದುರವಸ್ಥೆ ಮತ್ತು ದುರಾಡಳಿತವಾಗಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಅವಧಿಯಲ್ಲಿ ಹಣದುಬ್ಬರದ ಭಾರಿ ಏರಿಕೆ, ಉದ್ಯೋಗ ಕುಸಿತ ಮತ್ತು ಕೋಮು ಧೃವೀಕರಣವು ಈ ಸರ್ಕಾರದ ಹಾಲ್‌ಮಾರ್ಕ್ ಆಗಿದೆ ಎಂದು ಕಾಂಗ್ರೆಸ್ ದೂರಿದೆ.
Last Updated 26 ಮೇ 2022, 13:42 IST
8 ವರ್ಷ ಪೂರೈಸಿದ ಬಿಜೆಪಿ ಸರ್ಕಾರದಲ್ಲಿ ದುರಾಡಳಿತ, ದುರವಸ್ಥೆ: ಕಾಂಗ್ರೆಸ್

80 ಕೋಟಿ ಜನರಿಗೆ ಉಚಿತ ಪಡಿತರ: ಕೇಂದ್ರದ ಮಹತ್ವದ ಘೋಷಣೆ

‘ಕೋವಿಡ್‌ ಎರಡನೇ ಅಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡವರಿಗೆ ಮುಂದಿನ ಎರಡು ತಿಂಗಳುಗಳ ಕಾಲ (ಮೇ, ಜೂನ್‌) ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ಅಡಿ ಉಚಿತ ಆಹಾರ ಧಾನ್ಯ ವಿತರಿಸುವುದನ್ನು ಪುನರಾರಂಭಿಸಲಾಗುವುದು’ ಎಂದು ಕೇಂದ್ರ ಸರ್ಕಾರವು ಶುಕ್ರವಾರ ಹೇಳಿದೆ.
Last Updated 23 ಏಪ್ರಿಲ್ 2021, 12:57 IST
80 ಕೋಟಿ ಜನರಿಗೆ ಉಚಿತ ಪಡಿತರ: ಕೇಂದ್ರದ ಮಹತ್ವದ ಘೋಷಣೆ

ಕೋವಿಡ್‌ ಹೆಚ್ಚಳ: ವಿವಿಧ ರಾಜ್ಯಗಳಿಗೆ ತಜ್ಞರ ತಂಡ ರವಾನೆ

ಕರ್ನಾಟಕ ಸೇರಿದಂತೆ ಕೋವಿಡ್‌–19 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬರುತ್ತಿರುವ ರಾಜ್ಯಗಳಿಗೆ ತಜ್ಞರನ್ನು ಒಳಗೊಂಡ ತಂಡಗಳನ್ನು ಕೇಂದ್ರ ಸರ್ಕಾರ ಕಳುಹಿಸಿದೆ.
Last Updated 24 ಫೆಬ್ರುವರಿ 2021, 11:26 IST
ಕೋವಿಡ್‌ ಹೆಚ್ಚಳ: ವಿವಿಧ ರಾಜ್ಯಗಳಿಗೆ ತಜ್ಞರ ತಂಡ ರವಾನೆ

ಕೇಂದ್ರ ಬಜೆಟ್‌ ಸಿದ್ಧತೆ ಪ್ರಕ್ರಿಯೆಗೆ ಚಾಲನೆ

ವಿತ್ತೀಯ ಶಿಸ್ತು, ಉದ್ಯೋಗ ಸೃಷ್ಟಿಗೆ ಆದ್ಯತೆ ನಿರೀಕ್ಷೆ
Last Updated 5 ಜೂನ್ 2019, 4:21 IST
ಕೇಂದ್ರ ಬಜೆಟ್‌ ಸಿದ್ಧತೆ ಪ್ರಕ್ರಿಯೆಗೆ ಚಾಲನೆ
ADVERTISEMENT
ADVERTISEMENT
ADVERTISEMENT
ADVERTISEMENT