ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :

India Meteorological Department

ADVERTISEMENT

ಜೂನ್ ತಿಂಗಳಲ್ಲಿ ಮಳೆ ಕೊರತೆ, ಉತ್ತರ ಭಾರತದಲ್ಲಿ ತೀವ್ರ ತಾಪ: ಹವಾಮಾನ ಇಲಾಖೆ

ದೇಶದಾದ್ಯಂತ ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ದೇಶದ ಉತ್ತರ ಮತ್ತು ವಾಯವ್ಯ ಪ್ರದೇಶಗಳಲ್ಲಿ ತೀವ್ರ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
Last Updated 19 ಜೂನ್ 2024, 2:52 IST
ಜೂನ್ ತಿಂಗಳಲ್ಲಿ ಮಳೆ ಕೊರತೆ, ಉತ್ತರ ಭಾರತದಲ್ಲಿ ತೀವ್ರ ತಾಪ: ಹವಾಮಾನ ಇಲಾಖೆ

ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು, ರಾಜ್ಯದ ದಕ್ಷಿಣ ಮತ್ತು ಮಧ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಜತೆಗೆ, ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮರಗಳು ನೆಲಸಮಗೊಂಡಿವೆ.
Last Updated 1 ಜೂನ್ 2024, 12:50 IST
ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ: 19, 20ರಂದು ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.
Last Updated 16 ಮೇ 2024, 10:59 IST
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ: 19, 20ರಂದು ಆರೆಂಜ್ ಅಲರ್ಟ್

ರಾಜ್ಯದ ಒಳನಾಡು ಭಾಗದಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಒಳನಾಡು ಭಾಗದಲ್ಲಿ ಮಂಗಳವಾರ ಮತ್ತು ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 18 ಮಾರ್ಚ್ 2024, 14:40 IST
ರಾಜ್ಯದ ಒಳನಾಡು ಭಾಗದಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕೇರಳಕ್ಕೆ 3 ದಿನ ಮುಂಚಿತವಾಗಿ ಮುಂಗಾರು ಪ್ರವೇಶ: ಹವಾಮಾನ ಇಲಾಖೆ 

ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮೂರು ದಿನ ಮುನ್ನವೇ ಕೇರಳಕ್ಕೆ ಪ್ರವೇಶಿಸಿದ್ದು,ಮಾರುತಗಳು ಕೇರಳ ಕರಾವಳಿಗೆ ಅಪ್ಪಳಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ.
Last Updated 29 ಮೇ 2022, 8:45 IST
ಕೇರಳಕ್ಕೆ 3 ದಿನ ಮುಂಚಿತವಾಗಿ ಮುಂಗಾರು ಪ್ರವೇಶ: ಹವಾಮಾನ ಇಲಾಖೆ 

ಮುಂಗಾರು: ವಾಡಿಕೆಯಂತೆ ಮಳೆ–ಐಎಂಡಿ ಮುನ್ಸೂಚನೆ

ಈ ಬಾರಿಯ ನೈರುತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಳೆ ಬೀಳಲಿದ್ದು, ಉತ್ತರ ಭಾರತದ ಕೆಲವೆಡೆ ವಾಡಿಕೆಗಿಂತ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ.
Last Updated 14 ಏಪ್ರಿಲ್ 2022, 11:04 IST
ಮುಂಗಾರು: ವಾಡಿಕೆಯಂತೆ ಮಳೆ–ಐಎಂಡಿ ಮುನ್ಸೂಚನೆ

ವಾಯುಭಾರ ಕುಸಿತ: ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ರಾಜ್ಯದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Last Updated 27 ನವೆಂಬರ್ 2020, 19:21 IST
ವಾಯುಭಾರ ಕುಸಿತ: ಮಳೆ ಸಾಧ್ಯತೆ
ADVERTISEMENT

ಮಹಾರಾಷ್ಟ್ರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಮುಜಾಫರಾಬಾದ್, ಹರಿಯಾಣ, ಚಂಡೀಗಢ, ದೆಹಲಿ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ, ಅಸ್ಸಾಂ ಹಾಗೂ ಮೇಘಾಲಯದಲ್ಲೂ ತೀವ್ರ ಮಳೆಯ ಮುನ್ಸೂಚನೆ ನೀಡಲಾಗಿದೆ.
Last Updated 10 ಆಗಸ್ಟ್ 2020, 12:19 IST
ಮಹಾರಾಷ್ಟ್ರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ದೇಸಿ ‘ದೃಷ್ಟಿ’

ಬೆಂಗಳೂರು ವಿಮಾನ ನಿಲ್ದಾಣದಲ್ಲಿನೂತನ ರನ್‍ವೇ ಎರಡೂ ತುದಿಯಲ್ಲಿ ಎನ್ಎಎಲ್ ಅಭಿವೃದ್ಧಿಪಡಿಸಿರುವ ಸ್ವದೇಶಿ ವೈಮಾನಿಕ ಹವಾಮಾನ ನಿರೀಕ್ಷಣಾ ವ್ಯವಸ್ಥೆ ಮತ್ತು ‘ದೃಷ್ಟಿ‘ ಟ್ರಾನ್ಸ್‌ಮಿಸ್ಸೊ ಮೀಟರ್ ಅಳವಡಿಸಲಾಗಿದೆ.
Last Updated 1 ಜುಲೈ 2020, 7:41 IST
ಬೆಂಗಳೂರು ವಿಮಾನ ನಿಲ್ದಾಣಕ್ಕೆ ದೇಸಿ ‘ದೃಷ್ಟಿ’

ಹೆಚ್ಚಾಗಲಿದೆ ಅಂಫಾನ್ ಚಂಡಮಾರುತದ ತೀವ್ರತೆ: ಹವಾಮಾನ ಇಲಾಖೆ ಎಚ್ಚರಿಕೆ

ಭಾರತದ ಹಲವೆಡೆ ಅಂಫಾನ್ ಚಂಡಮಾರುತದ ಪ್ರಭಾವ ಬೀರಲಿದ್ದು, ದಕ್ಷಿಣ ರಾಜ್ಯಗಳಲ್ಲಿ ಈ ಪ್ರಭಾವ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ಎಚ್ಚರಿಕೆ ನೀಡಿದೆ.
Last Updated 17 ಮೇ 2020, 3:56 IST
ಹೆಚ್ಚಾಗಲಿದೆ ಅಂಫಾನ್ ಚಂಡಮಾರುತದ ತೀವ್ರತೆ: ಹವಾಮಾನ ಇಲಾಖೆ ಎಚ್ಚರಿಕೆ
ADVERTISEMENT
ADVERTISEMENT
ADVERTISEMENT