AUS vs IND | ಭಾರತದ ಎದುರು ಕಳಪೆ ಆಟ; ಮಾರ್ಷ್‌ಗೆ ಕೋಕ್, ಹೊಸಬರಿಗೆ ಆಸಿಸ್ ಮಣೆ
ಭಾರತ ವಿರುದ್ಧದ ಬಾರ್ಡರ್–ಗವಾಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಸಾಮರ್ಥ್ಯಕ್ಕೆ ತಕ್ಕ ಆಟವಾಡದ ಅನುಭವಿ ಆಟಗಾರ ಮಿಚೇಲ್ ಮಾರ್ಷ್ ಅವರನ್ನು ಅಂತಿಮ ಪಂದ್ಯದ ಆಡುವ ಹನ್ನೊಂದರ ಬಳಗದಿಂದ ಆಸ್ಟ್ರೇಲಿಯಾ ಕೈ ಬಿಟ್ಟಿದೆ. Last Updated 2 ಜನವರಿ 2025, 2:48 IST