ಶುಕ್ರವಾರ, 18 ಜುಲೈ 2025
×
ADVERTISEMENT

Indian Air Force

ADVERTISEMENT

ರಾಜಸ್ಥಾನ | ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳ ಸಾವು

Rajasthan Air Force Accident: ಭಾರತೀಯ ವಾಯಪಡೆಯ (ಐಎಎಫ್‌) ಜಾಗ್ವಾರ್ ತರಬೇತಿ ವಿಮಾನವು ರಾಜಸ್ಥಾನದ ಚುರೂ ಜಿಲ್ಲೆಯಲ್ಲಿ ಬುಧವಾರ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
Last Updated 9 ಜುಲೈ 2025, 8:59 IST
ರಾಜಸ್ಥಾನ | ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳ ಸಾವು

ಯುದ್ಧ ವಿಮಾನ ಹೊಡೆದುರುಳಿಸಿದ ಪಾಕ್‌: ಭಾರತದ ವಾಯು ಸೇನೆ ಅಧಿಕಾರಿ ಹೇಳಿಕೆ

Operation Sindoor: ಪಾಕ್ ಯುದ್ಧ ವಿಮಾನ ಹೊಡೆದುರುಳಿಸಿದ ಕುರಿತು ಭಾರತೀಯ ವಾಯು ಸೇನೆ ಅಧಿಕಾರಿ ನೀಡಿದ ಸ್ಪಷ್ಟನೆ
Last Updated 29 ಜೂನ್ 2025, 13:38 IST
ಯುದ್ಧ ವಿಮಾನ ಹೊಡೆದುರುಳಿಸಿದ ಪಾಕ್‌: ಭಾರತದ ವಾಯು ಸೇನೆ ಅಧಿಕಾರಿ ಹೇಳಿಕೆ

ಸಂಪಾದಕೀಯ | ‘ಸಿಂಧೂರ’ ಕುರಿತು ಸಿಡಿಎಸ್ ಹೇಳಿಕೆ: ಇನ್ನಷ್ಟು ಸ್ಪಷ್ಟತೆ ಮೂಡಬೇಕಿದೆ

ಸಂಸತ್ತು ದೇಶದ ಅತ್ಯುನ್ನತ ಪ್ರಜಾಸತ್ತಾತ್ಮಕ ವೇದಿಕೆ. ಹಾಗಾಗಿ, ಕಾರ್ಯಾಚರಣೆ ಕುರಿತು ಚರ್ಚಿಸುವ ಹಕ್ಕು ಸಂಸತ್ತಿಗೆ ಇದೆ
Last Updated 2 ಜೂನ್ 2025, 23:30 IST
ಸಂಪಾದಕೀಯ | ‘ಸಿಂಧೂರ’ ಕುರಿತು ಸಿಡಿಎಸ್ ಹೇಳಿಕೆ: ಇನ್ನಷ್ಟು ಸ್ಪಷ್ಟತೆ ಮೂಡಬೇಕಿದೆ

Operation Sindoor | ಕರ್ಮ ನೋಡಿ ಭಯೋತ್ಪಾದಕರನ್ನು ಕೊಂದಿದ್ದೇವೆ: ರಾಜನಾಥ ಸಿಂಗ್

Operation Sindoor: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳುತ್ತಾ ಅಮಾಯಕರನ್ನು ಕೊಂದಿದ್ದರು. ಇದಕ್ಕೆ ಪ್ರತಿಯಾಗಿ ನಾವು ಕರ್ಮ ನೋಡಿ ಉಗ್ರರನ್ನು ಹತ್ಯೆ ಮಾಡಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.
Last Updated 15 ಮೇ 2025, 11:25 IST
Operation Sindoor | ಕರ್ಮ ನೋಡಿ ಭಯೋತ್ಪಾದಕರನ್ನು ಕೊಂದಿದ್ದೇವೆ: ರಾಜನಾಥ ಸಿಂಗ್

ಶತ್ರುಗಳು ದಾಳಿ ನಡೆಸಿದರೆ ಅವರನ್ನು ಧೂಳೀಪಟ ಮಾಡಲು ಭಾರತ ಸಿದ್ಧ: ಮೋದಿ ಎಚ್ಚರಿಕೆ

ದಾಳಿಯಿಂದ ಈ ವಾಯುನೆಲೆಗೆ ಹಾನಿಯಾಗಿದೆ ಎಂದು ಪ್ರಚಾರ ಮಾಡಿದ್ದ ಪಾಕ್‌ ಸೇನೆ
Last Updated 13 ಮೇ 2025, 15:53 IST
ಶತ್ರುಗಳು ದಾಳಿ ನಡೆಸಿದರೆ ಅವರನ್ನು ಧೂಳೀಪಟ ಮಾಡಲು ಭಾರತ ಸಿದ್ಧ: ಮೋದಿ ಎಚ್ಚರಿಕೆ

ಹೆಚ್ಚುವರಿ S–400 ಕ್ಷಿಪಣಿ ವ್ಯವಸ್ಥೆ ಒದಗಿಸುವಂತೆ ರಷ್ಯಾಕ್ಕೆ ಭಾರತ ಮನವಿ

India Pakistan Tensions: ಪಾಕ್ ವಿರುದ್ಧದ ‘ಆಪರೇಷನ್‌ ಸಿಂಧೂರ’ ಸೇನಾ ಕಾರ್ಯಾಚರಣೆ ಯಶಸ್ಸಿನ ಬೆನ್ನಲ್ಲೇ ಹೆಚ್ಚುವರಿ ಅತ್ಯಾಧುನಿಕ ಎಸ್‌–400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆಯನ್ನು ಒದಗಿಸುವಂತೆ ರಷ್ಯಾಕ್ಕೆ ಭಾರತ ಮನವಿ ಮಾಡಿದೆ ಎಂದು ವರದಿಯಾಗಿದೆ.
Last Updated 13 ಮೇ 2025, 13:22 IST
ಹೆಚ್ಚುವರಿ S–400 ಕ್ಷಿಪಣಿ ವ್ಯವಸ್ಥೆ ಒದಗಿಸುವಂತೆ ರಷ್ಯಾಕ್ಕೆ ಭಾರತ ಮನವಿ

ಭಾರತ-ಪಾಕ್ ಕದನ ವಿರಾಮ | ಉನ್ನತ ಸೇನಾಧಿಕಾರಿಗಳೊಂದಿಗೆ ರಾಜನಾಥ ಸಿಂಗ್ ಸಭೆ

India Pakistan Tensions: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ದೇಶದ ಉನ್ನತ ಸೇನಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಗಡಿಯಲ್ಲಿ ಭದ್ರತಾ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದ್ದಾರೆ.
Last Updated 13 ಮೇ 2025, 9:25 IST
ಭಾರತ-ಪಾಕ್ ಕದನ ವಿರಾಮ | ಉನ್ನತ ಸೇನಾಧಿಕಾರಿಗಳೊಂದಿಗೆ ರಾಜನಾಥ ಸಿಂಗ್ ಸಭೆ
ADVERTISEMENT

ಪಾಕ್‌ ಅಣ್ವಸ್ತ್ರ ನೆಲೆಯಿರುವ ಕಿರಾನಾ ಬೆಟ್ಟಗಳ ಮೇಲೆ ದಾಳಿ ಮಾಡಿಲ್ಲ: ವಾಯುಪಡೆ

IAF Clarifies on Kirana Hills: ಪಾಕಿಸ್ತಾನದ ಕಿರಾನಾ ಬೆಟ್ಟದಲ್ಲಿರುವ ಅಣ್ವಸ್ತ್ರ ನೆಲೆ ಮೇಲೆ ಭಾರತ ದಾಳಿ ಮಾಡಿದೆ ಎಂಬ ವದಂತಿಗಳನ್ನು ಭಾರತೀಯ ವಾಯುಪಡೆ (ಐಎಎಫ್) ಸೋಮವಾರ ತಳ್ಳಿಹಾಕಿದೆ.
Last Updated 13 ಮೇ 2025, 7:30 IST
ಪಾಕ್‌ ಅಣ್ವಸ್ತ್ರ ನೆಲೆಯಿರುವ ಕಿರಾನಾ ಬೆಟ್ಟಗಳ ಮೇಲೆ ದಾಳಿ ಮಾಡಿಲ್ಲ: ವಾಯುಪಡೆ

ಕದನ ವಿರಾಮ ಉಲ್ಲಂಘಿಸಿದರೆ ತಕ್ಕ ಉತ್ತರ: ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ

India Pakistan Tension: ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದರೆ ಪ್ರತಿದಾಳಿ ನಡೆಸುವಂತೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.
Last Updated 11 ಮೇ 2025, 14:48 IST
ಕದನ ವಿರಾಮ ಉಲ್ಲಂಘಿಸಿದರೆ ತಕ್ಕ ಉತ್ತರ: ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ

ಪಾಕ್‌ ಉಗ್ರರ 9 ನೆಲೆಗಳು ಧ್ವಂಸ: 100ಕ್ಕೂ ಹೆಚ್ಚು ಉಗ್ರರ ಹತ್ಯೆ: DGMO ಮಾಹಿತಿ

India Pakistan Tension: ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ದೇಶದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ತಿಳಿಸಿದ್ದಾರೆ.
Last Updated 11 ಮೇ 2025, 14:15 IST
ಪಾಕ್‌ ಉಗ್ರರ 9 ನೆಲೆಗಳು ಧ್ವಂಸ: 100ಕ್ಕೂ ಹೆಚ್ಚು ಉಗ್ರರ ಹತ್ಯೆ: DGMO ಮಾಹಿತಿ
ADVERTISEMENT
ADVERTISEMENT
ADVERTISEMENT