Air Force Day 2025: ರಾಷ್ಟ್ರಪತಿ ಮುರ್ಮು, PM ಮೋದಿ ಸೇರಿ ಗಣ್ಯರಿಂದ ಶುಭಾಶಯ
Indian Air Force Tribute: ಭಾರತೀಯ ವಾಯುಪಡೆ ದಿನಾಚರಣೆಯ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.Last Updated 8 ಅಕ್ಟೋಬರ್ 2025, 6:34 IST