ಭಾರತ–ಪಾಕ್ ಯುದ್ಧ ನಿಲ್ಲಿಸಿದ್ದು ನಾವೇ, ಶಾಂತಿಯ ಪಿತಾಮಹ ಟ್ರಂಪ್: ರುಬಿಯೊ
Trump Peace Talks: ಭಾರತ ಮತ್ತು ಪಾಕಿಸ್ತಾನ ಯುದ್ಧಕ್ಕೆ ಪ್ರವೇಶಿಸುತ್ತಲೇ ಅಮೆರಿಕ ಕೂಡ ನೇರವಾಗಿ ಭಾಗಿಯಾಗಿತ್ತು. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಪರಮಾಣು ಸಶಸ್ತ್ರ ದೇಶಗಳ ನಡುವೆ ಕದನ ವಿರಾಮ ಏರ್ಪಟ್ಟಿತು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ.Last Updated 8 ಆಗಸ್ಟ್ 2025, 14:01 IST