ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Indian Army Chief

ADVERTISEMENT

ಉಪೇಂದ್ರ ದ್ವಿವೇದಿ ಸೇನೆಯ ನೂತನ ಮುಖ್ಯಸ್ಥ

ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್‌ ಉಪೇಂದ್ರ ದ್ವಿವೇದಿ ನೇಮಕಗೊಂಡಿದ್ದಾರೆ. ಹಾಲಿ ಮುಖ್ಯಸ್ಥ ಜನರಲ್‌ ಪಾಂಡೆ ಅವರು ಜೂನ್‌ 30ರಂದು ನಿವೃತ್ತರಾಗಲಿದ್ದು, ಅವರ ಸ್ಥಾನದಲ್ಲಿ ದ್ವಿವೇದಿ ಅಧಿಕಾರ ಸ್ವೀಕರಿಸುವರು.
Last Updated 11 ಜೂನ್ 2024, 20:01 IST
ಉಪೇಂದ್ರ ದ್ವಿವೇದಿ ಸೇನೆಯ ನೂತನ ಮುಖ್ಯಸ್ಥ

ಸೇನಾ ಮುಖ್ಯಸ್ಥ ಮನೋಜ್‌ ಪಾಂಡೆ ಸೇವಾವಧಿ ವಿಸ್ತರಣೆ

ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರ ಸೇವಾ ಅವಧಿಯನ್ನು ಸರ್ಕಾರ ಒಂದು ತಿಂಗಳ ಕಾಲ ವಿಸ್ತರಿಸಿದೆ.
Last Updated 26 ಮೇ 2024, 13:47 IST
ಸೇನಾ ಮುಖ್ಯಸ್ಥ ಮನೋಜ್‌ ಪಾಂಡೆ ಸೇವಾವಧಿ ವಿಸ್ತರಣೆ

ಅಂತರರಾಷ್ಟ್ರೀಯ ನಿಯಮಗಳಿಗೆ ಬದ್ಧ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

ಎಲ್ಲಾ ರಾಷ್ಟ್ರಗಳ ಸಾರ್ವಭೌಮತೆ, ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸುವ ನಿರ್ಣಯಗಳನ್ನು ಭಾರತ ಗೌರವಿಸುತ್ತದೆ. ಅಲ್ಲದೆ ಅಂತರರಾಷ್ಟ್ರೀಯ ನಿಯಮಗಳಿಗೆ ಬದ್ಧವಾಗಿರುತ್ತದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಶುಕ್ರವಾರ ಹೇಳಿದರು.
Last Updated 3 ನವೆಂಬರ್ 2023, 14:22 IST
ಅಂತರರಾಷ್ಟ್ರೀಯ ನಿಯಮಗಳಿಗೆ ಬದ್ಧ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

PHOTOS | ಪ್ರಥಮ ಬಾರಿಗೆ ಬೆಂಗಳೂರಿನ ಎಎಸ್‌ಸಿ ಸೆಂಟರ್‌ನಲ್ಲಿ ಸೇನಾ ದಿನದ ಪರೇಡ್‌: ರಕ್ಷಣಾ ಸಾಹಸ ಪ್ರಾತ್ಯಕ್ಷಿತೆ

ಪ್ರಥಮ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿ ಬಿಟ್ಟು ಬೆಂಗಳೂರಿನ ಎ ಎಸ್ ಸಿ ಸೆಂಟರಿನಲ್ಲಿ ನಡೆದ ಸೇನಾ ದಿನದ ಪರೇಡ್‌ನಲ್ಲಿ ರಕ್ಷಣಾ ಸಾಹಸ ಪ್ರಾತ್ಯಕ್ಷತೆಯನ್ನು ಪ್ರಸ್ತುತಪಡಿಸಿದರು. ಚಿತ್ರ ಕಿಶೋರ್ ಕುಮಾರ್ ಬೋಳಾರ್
Last Updated 16 ಜನವರಿ 2023, 4:56 IST
PHOTOS | ಪ್ರಥಮ ಬಾರಿಗೆ ಬೆಂಗಳೂರಿನ ಎಎಸ್‌ಸಿ ಸೆಂಟರ್‌ನಲ್ಲಿ ಸೇನಾ ದಿನದ ಪರೇಡ್‌: ರಕ್ಷಣಾ ಸಾಹಸ ಪ್ರಾತ್ಯಕ್ಷಿತೆ
err

ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
Last Updated 18 ಏಪ್ರಿಲ್ 2022, 13:13 IST
ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ-ಸಿಂಗಪುರದ ರಕ್ಷಣಾ ಸಚಿವರ ಭೇಟಿ

ಸಿಂಗಪುರ ಪ್ರವಾಸದಲ್ಲಿರುವ ಭಾರತದ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಾಣೆ ಅವರು ಸಿಂಗಪುರದ ರಕ್ಷಣಾ ಸಚಿವ ಡಾ.ಎನ್‌ಜಿ ಇಂಗ್ ಹೆನ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಉಭಯ ನಾಯಕರು ಭೌಗೋಳಿಕ ರಾಜಕೀಯ ಹಾಗೂ ಉಭಯ ದೇಶಗಳ ಸೇನಾ ಸಹಕಾರಗಳನ್ನು ಮತ್ತುಷ್ಟು ಉತ್ತೇಜಿಸುವ ಬಗ್ಗೆ ಚರ್ಚೆ ನಡೆಸಿದರು.
Last Updated 5 ಏಪ್ರಿಲ್ 2022, 14:04 IST
ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ-ಸಿಂಗಪುರದ ರಕ್ಷಣಾ ಸಚಿವರ ಭೇಟಿ

ಭಾರತದ ಗಡಿಯುದ್ದಕ್ಕೂ ಹೊಸ ಸವಾಲು: ನರವಣೆ

ಸೇನಾ ಮುಖ್ಯಸ್ಥರಾದ ನರವಣೆ ಅವರು ಕಾಲೇಜಿಗೆ ಎರಡು ದಿನದ ಭೇಟಿ ನೀಡಿದ್ದು, ಸಿಬ್ಬಂದಿ ತರಬೇತಿಯ 76ನೇ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
Last Updated 6 ಏಪ್ರಿಲ್ 2021, 13:00 IST
ಭಾರತದ ಗಡಿಯುದ್ದಕ್ಕೂ ಹೊಸ ಸವಾಲು: ನರವಣೆ
ADVERTISEMENT

ರಾಷ್ಟ್ರೀಯ ಭದ್ರತೆಗೆ 'ಮಾಹಿತಿ ಭದ್ರತೆ'ಯೇ ದೊಡ್ಡ ಸವಾಲು: ಸೇನಾ ಮುಖ್ಯಸ್ಥ ನರವಣೆ

ಪ್ರಸ್ತುತ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆಗೆ 'ಮಾಹಿತಿ ಭದ್ರತೆ'ಯು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಎಂ. ಎಂ. ನರವಣೆ ಶನಿವಾರ ಆತಂಕ ವ್ಯಕ್ತಪಡಿಸಿದ್ದಾರೆ.
Last Updated 24 ಜನವರಿ 2021, 2:24 IST
ರಾಷ್ಟ್ರೀಯ ಭದ್ರತೆಗೆ 'ಮಾಹಿತಿ ಭದ್ರತೆ'ಯೇ ದೊಡ್ಡ ಸವಾಲು: ಸೇನಾ ಮುಖ್ಯಸ್ಥ ನರವಣೆ

ಹುತಾತ್ಮ ಯೋಧರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ: ಸೇನಾ ಮುಖ್ಯಸ್ಥ ನರವಣೆ ಭರವಸೆ

ಗಾಲ್ವನ್‌ ಕಣಿವೆಯಲ್ಲಿ ಹುತಾತ್ಮರಾದ ಯೋಧರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಭರವಸೆ ನೀಡಿದ್ದಾರೆ.
Last Updated 15 ಜನವರಿ 2021, 7:23 IST
ಹುತಾತ್ಮ ಯೋಧರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ: ಸೇನಾ ಮುಖ್ಯಸ್ಥ ನರವಣೆ ಭರವಸೆ

ಚೀನಾ ಗಡಿಯಲ್ಲಿ ಪರಿಸ್ಥಿತಿ ಗಂಭೀರ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಭಾರತೀಯ ಸೇನೆ

ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌‌ಗೆ ಭೇಟಿ ನೀಡಿರುವ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರು, ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಪರಿಸ್ಥಿತಿ ಗಂಭೀರವಾಗಿದೆ ಮತ್ತು ಭಾರತೀಯ ಸೇನೆಯು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಪರಿಸ್ಥಿತಿಯನ್ನು ನಿಭಾಯಿಸಲು ನೆರವಾಗುತ್ತದೆ ಎಂದು ತಿಳಿಸಿದ್ದಾರೆ.
Last Updated 4 ಸೆಪ್ಟೆಂಬರ್ 2020, 7:28 IST
ಚೀನಾ ಗಡಿಯಲ್ಲಿ ಪರಿಸ್ಥಿತಿ ಗಂಭೀರ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಭಾರತೀಯ ಸೇನೆ
ADVERTISEMENT
ADVERTISEMENT
ADVERTISEMENT