PHOTOS: ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ಹರೆಯ ದಿವ್ಯಾ; ಹಂಪಿ ರನ್ನರ್-ಅಪ್
FIDE Women's Chess World Cup: ಫಿಡೆ ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ನಲ್ಲಿ ಭಾರತದವರೇ ಆದ ಕೋನೇರು ಹಂಪಿ ಮಣಿಸಿದ ದಿವ್ಯಾ ದೇಶಮುಖ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.Last Updated 28 ಜುಲೈ 2025, 12:39 IST